Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆಯಾದ ಒಂದೇ ತಿಂಗಳಿಗೇ ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಲೆ ಮಾಡಿದ ಪತ್ನಿ
ದೇಶ

ಮದುವೆಯಾದ ಒಂದೇ ತಿಂಗಳಿಗೇ ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಲೆ ಮಾಡಿದ ಪತ್ನಿ

Share
1 Min Read
SHARE

newsics.com

ಹನಿಮೂನ್ ನೆಪದಲ್ಲಿ ಗಂಡನನ್ನು ಕರೆದೊಯ್ದು ಹೆಂಡತಿ ತನ್ನ ಪ್ರಿಯಕರನ ಕೈಯಲ್ಲೇ ಆತನನ್ನು ಹತ್ಯೆ ಮಾಡಿಸಿರುವ ಘಟನೆ ನಡೆದಿದೆ.

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ವ್ಯಕ್ತಿಯೊಬ್ಬ ಮದುವೆಯಾದ ಒಂದು ತಿಂಗಳ ನಂತರ ಶವವಾಗಿ ಪತ್ತೆಯಾಗಿದ್ದ.

ಮೇ 18 ರಂದು ಮದುವೆಯಾದ ಒಂದು ತಿಂಗಳ ನಂತರ, ಜೂನ್ 17 ರಂದು 32 ವರ್ಷದ ತೇಜೇಶ್ವರ್ ನಾಪತ್ತೆಯಾಗಿದ್ದರು. ಅವರ ಮೃತದೇಹ ಈಗ ಕಾಲುವೆಯಲ್ಲಿ ಪತ್ತೆಯಾಗಿದೆ.

ಮೃತ ತೇಜೇಶ್ವರ್  ಅವರು ಖಾಸಗಿ ಸರ್ವೇ ಅಧಿಕಾರಿ ಮತ್ತು ನೃತ್ಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.ತೇಜೇಶ್ವರ್ ಅವರ ಕುಟುಂಬವು ಅವರ ಪತ್ನಿ ಈಶ್ವರ್ಯ ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಆರೋಪಿಸಿದ್ದು, ಆಕೆಯೇ ನಮ್ಮ ಮಗನನ್ನು ಕೊಂದಿದ್ದಾಳೆ ಎಂದು ಆರೋಪಿಸಿದ್ದಾರೆ.

ತೇಜೇಶ್ವರ್ ಅವರ ಕುಟುಂಬದವರ ಪ್ರಕಾರ, ಈಶ್ವರ್ಯ ಅವರ ತಾಯಿ ಸುಜಾತಾ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಾರೆ. ಈಶ್ವರ್ಯ ಬ್ಯಾಂಕ್ ಉದ್ಯೋಗಿಯೊಂದಿಗೆ ಸಂಬಂಧ ಹೊಂದಿದ್ದರು ಅವರು ಆರೋಪ ಮಾಡಿದ್ದಾರೆ. ಆದರೂ ತೇಜೇಶ್ವರ್ ಜೊತೆ ಪ್ರೀತಿ ಪ್ರೇಮದ ನಾಟಕವಾಡಿದ್ದಾಳೆ. ನಂತರ ಇಬ್ಬರ ಒಪ್ಪಿಗೆಯೊಂದಿಗೆ ಮದುವೆಯಾಗಿದೆ.

ಫೆಬ್ರವರಿಯಲ್ಲಿ ಮದುವೆ ನಿಗದಿಯಾಗಿತ್ತು, ಆದರೆ ಈಶ್ವರ್ಯ ಕಾಣೆಯಾದ ನಂತರ ಅದನ್ನು ಮುಂದೂಡಬೇಕಾಯಿತು. ನಂತರ ಅವರು ಹಿಂತಿರುಗಿ ತೇಜೇಶ್ವರ್ ಜೊತೆ ಮತ್ತೆ ಪ್ರೀತಿ ಪ್ರೇಮದ ನಾಟಕವಾಡಿದ್ದಳು. ತೇಜೇಶ್ವರ್ ಅವರ ಕುಟುಂಬ ಸದಸ್ಯರು ಈಶ್ವರ್ಯ ಅವರನ್ನು ಮದುವೆಯಾಗದಂತೆ ಎಚ್ಚರಿಸಿದ್ದರು. ಆದರೂ ಆತ ಆಕೆಯನ್ನೇ ಮದುವೆಯಾಗಿದ್ದ. ಇದೀಗ ಆಕೆಯೇ ಆತನನ್ನು ಕೊಲೆ ಮಾಡಿದ್ದಳೆ ಎಂದು ತೇಜೇಶ್ವರ್‌ ಕುಟುಂಬಸ್ಥರು ಆರೋಪಿಸಿದ್ದಾರೆ.

 

 

 

TAGGED:#murder #crime #husband #wife #marrige #police
Share This Article
Facebook Twitter Copy Link Print
Previous Article ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ಶಿಕ್ಷಕ!
Next Article Former CM Achuthanand ಮಾಜಿ ಸಿಎಂ ಅಚ್ಚುತಾನಂದ್ ಅವರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

Popular Posts

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

You Might Also Like

ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?