Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Doddarange Gowda ದೊಡ್ಡರಂಗೇಗೌಡ ಅಸ್ವಸ್ಥ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ
ಕರ್ನಾಟಕ

Doddarange Gowda ದೊಡ್ಡರಂಗೇಗೌಡ ಅಸ್ವಸ್ಥ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

Share
1 Min Read
SHARE

newsics.com

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ  ಡಾ. ದೊಡ್ಡರಂಗೇಗೌಡ ಅವರು ಅಸ್ವಸ್ಥರಾಗಿದ್ದಾರೆ. 79 ವರ್ಷ ವಯಸ್ಸಿನ ದೊಡ್ಡರಂಗೇಗೌಡ ಅವರು ತೀವ್ರ ಮಂಡಿನೋವಿನಿಂದ ಬಳಲುತ್ತಿದ್ದರು.  ಇದೀಗ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಅವರನ್ನು ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ.

ಡಾ. ದೊಡ್ಡರಂಗೇಗೌಡ ಅವರದ್ದು ಕನ್ನಡ ಸಾಹಿತ್ಯ ಮತ್ತು ಸಿನಿರಂಗದಲ್ಲಿ ಬಹುದೊಡ್ಡ ಹೆಸರು. ಪ್ರಾಧ್ಯಾಪಕರಾಗಿದ್ದ ದೊಡ್ಡರಂಗೇಗೌಡ ಅವರು, ಕವಿಯಾಗಿ, ಸಾಹಿತಿಯಾಗಿ ಜನಪ್ರಿಯರು

ಕವಿ, ಸಾಹಿತಿ ಮನುಜ ಕಾವ್ಯನಾಮದ ಮೂಲಕ ಪರಿಚಿತರಾಗಿರುವ ದೊಡ್ಡರಂಗೇಗೌಡ ಅವರು, ತುಮಕೂರು ಜಿಲ್ಲೆ ಕುರುಬರಹಳ್ಳಿಯವರು. ಬೆಂಗಳೂರಿನ ಎಸ್‌.ಎಲ್‌.ಎನ್‌ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದ ಇವರು, ಕಾಲೇಜು ದಿನಗಳಲ್ಲೇ ಕವನ, ಕತೆ ರಚನೆಯಲ್ಲಿ ತೊಡಗಿಕೊಂಡಿದ್ದರು. ಸುಮಾರು 500ಕ್ಕೂ ಹೆಚ್ಚು ಚಲನಚಿತ್ರ ಗೀತೆಗಳನ್ನು ಇವರು ಬರೆದಿದ್ದಾರೆ. ಕಾವ್ಯ, ವಿಮರ್ಶಾ ಕೃತಿಗಳು, ಭಾವಗೀತೆ ಹಾಗೂ ಪ್ರವಾಸ ಕಥನ ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಇವರ ಪ್ರಮುಖ ಕೃತಿಗಳೆಂದರೆ ಅನನ್ಯನಾಡು , ಪಿರಮಿಡ್ಡುಗಳ ಪರಿಸರದಲ್ಲಿ (ಪ್ರವಾಸ ಕಥನ), ಸಿದ್ಧೇಶ್ವರ ಸ್ತುತಿ, ಭಕ್ತಿ ಕುಸುಮಾಂಜಲಿ (ಭಕ್ತಿಗೀತೆಯ ಕೃತಿ), ಪ್ರೀತಿ ಪ್ರಗಾಥ, ಹಳ್ಳಿ ಹುಡುಗಿ ಹಾಡು-ಪಾಡು ವರ್ತಮಾನದ ವ್ಯಂಗ್ಯದಲ್ಲಿ, ವಿಚಾರವಾಹಿನಿ, ವಿಶ್ವಮುಖಿ (ಗದ್ಯ ಕೃತಿ) ಜಗಲಿ ಹತ್ತಿ ಇಳಿದು, ಕಣ್ಣು ನಾಲಗೆ ಕಡಲು, ನಾಡಾಡಿ, ಮೌನಸ್ಪಂದನ (ಕಾವ್ಯ),ಹಿಮಶ್ವೇತಾ, ಮಯೂರ ದರ್ಶನ, ಚಂದ್ರಗಿರಿ ದರ್ಶನ, ಸಾಧನ ಸಿರಿ (ರೂಪಕ) ಮುಂತಾದವು

 

 

 

 

TAGGED:#DoddarangeGowda #undergoing #treatment #ICU #BGS #Hospital in Bengaluru.
Share This Article
Facebook Twitter Copy Link Print
Previous Article Former CM Achuthanand ಮಾಜಿ ಸಿಎಂ ಅಚ್ಚುತಾನಂದ್ ಅವರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
Next Article Stampede case ಬೆಂಗಳೂರು ಕಾಲ್ತುಳಿತ ಪ್ರಕರಣ – ಅಮಿಕಸ್​ ಕ್ಯೂರಿ ನೇಮಕ ಮಾಡಿದ ಹೈಕೋರ್ಟ್

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?