Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Stampede case ಬೆಂಗಳೂರು ಕಾಲ್ತುಳಿತ ಪ್ರಕರಣ – ಅಮಿಕಸ್​ ಕ್ಯೂರಿ ನೇಮಕ ಮಾಡಿದ ಹೈಕೋರ್ಟ್
ಕರ್ನಾಟಕ

Stampede case ಬೆಂಗಳೂರು ಕಾಲ್ತುಳಿತ ಪ್ರಕರಣ – ಅಮಿಕಸ್​ ಕ್ಯೂರಿ ನೇಮಕ ಮಾಡಿದ ಹೈಕೋರ್ಟ್

Share
1 Min Read
SHARE

newsics.com

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿರುವ ಹೈಕೋರ್ಟ್ ವಿಭಾಗೀಯ ಪೀಠ ಇಂದು ಅರ್ಜಿ ವಿಚಾರಣೆ ನಡೆಸಿ,ಅಮೈಕಸ್ ಕ್ಯೂರಿಯನ್ನು ನೇಮಕ ಮಾಡಿದೆ.

ಅಮಿಕಸ್ ಕ್ಯೂರಿ ಎಂದರೆ “ನ್ಯಾಯಾಲಯದ ಸ್ನೇಹಿತ” ಎಂದರ್ಥ. ಅಮಿಕಸ್​ ಕ್ಯೂರಿ ಸಾಮಾನ್ಯವಾಗಿ ಕಾನೂನು ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರದ ವ್ಯಕ್ತಿ ಅಥವಾ ಗುಂಪಾಗಿರುತ್ತದೆ. ಆದರೆ ನ್ಯಾಯಾಲಯಕ್ಕೆ ವಿಷಯದ ಬಗ್ಗೆ ಉಪಯುಕ್ತ ಮಾಹಿತಿಯನ್ನು ಅಥವಾ ದೃಷ್ಟಿಕೋನವನ್ನು ಒದಗಿಸುವ ಮೂಲಕ ಸಹಾಯ ಮಾಡಲು ಅನುಮತಿ ಕೇಳುತ್ತದೆ. ಉದಾಹರಣೆಗೆ, ಇದು ಕಾನೂನಿನ ಬಗ್ಗೆ ಪರಿಣತಿಯನ್ನು ಹೊಂದಿರುವ ವ್ಯಕ್ತಿಯಾಗಿರಬಹುದು, ಅಥವಾ ಸಾರ್ವಜನಿಕ ಹಿತಾಸಕ್ತಿಯ ವಿಷಯದ ಬಗ್ಗೆ ತಿಳಿದಿರುವ ಗುಂಪಾಗಿರಬಹುದು.

ಪಿಐ ಎಲ್ ಹಾಗೂ ಪ್ರಕರಣದ ಇತರೆ ದಾಖಲೆಗಳನ್ನು ಎಸ್.ಸುಶೀಲಾ ಅವರಿಗೆ ನೀಡಲು ನ್ಯಾಯಪೀಠ ಸೂಚಿಸಿದೆ. ಪ್ರಕರಣದ ಅರ್ಜಿ ವಿಚಾರಣೆಯನ್ನು ಜುಲೈ 1ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

TAGGED:#Stampede #case #banglore #highcourt #amicuscuriae
Share This Article
Facebook Twitter Copy Link Print
Previous Article Doddarange Gowda ದೊಡ್ಡರಂಗೇಗೌಡ ಅಸ್ವಸ್ಥ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ
Next Article Ambani’s right hand 75 ಕೋಟಿ ಸಂಬಳ ಬಿಟ್ಟು ಸನ್ಯಾಸಿಯಾದ ಅಂಬಾನಿಯ ರೈಟ್​ ಹ್ಯಾಂಡ್

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?