Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ambani’s right hand 75 ಕೋಟಿ ಸಂಬಳ ಬಿಟ್ಟು ಸನ್ಯಾಸಿಯಾದ ಅಂಬಾನಿಯ ರೈಟ್​ ಹ್ಯಾಂಡ್
ದೇಶ

Ambani’s right hand 75 ಕೋಟಿ ಸಂಬಳ ಬಿಟ್ಟು ಸನ್ಯಾಸಿಯಾದ ಅಂಬಾನಿಯ ರೈಟ್​ ಹ್ಯಾಂಡ್

Share
1 Min Read
SHARE

newsics.com

75 ಕೋಟಿ ಸಂಭಾವನೆ ಬಿಟ್ಟು ಅಂಬಾನಿ ಬಲಗೈ ಭಂಟ ಸನ್ಯಾಸತ್ವ ಸ್ವೀಕರಿಸಿದ್ದಾರೆ.ಜಗತ್ತಿನ ಅತ್ಯಂತ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಬಲಗೈ ಭಂಟ, ಪ್ರಕಾಶ್ ಶಾ! ದೇಶದಲ್ಲಿರುವ ಅತಿದೊಡ್ಡ ಮತ್ತು ಅತ್ಯಂತ ಪ್ರಬಾವಶಾಲಿ ಕಂಪನಿಗಳಲ್ಲಿ ರಿಲಯನ್ಸ್ ಇಂಡಸ್ಟ್ರಿ ಕೂಡ ಒಂದು.

ಪ್ರಕಾಶ್ ಶಾ ಅಂಬಾನಿ ಅವರ ರೈಟ್​ ಹ್ಯಾಂಡ್​ ಎಂದೇ ಬಿಂಬಿತಗೊಂಡಿದ್ದ ಇವರು, ರಿಲಯನ್ಸ್ ಇಂಡಸ್ಟ್ರಿಯ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಪ್ರಕಾಶ್ ಶಾ ತಮ್ಮ 63ನೇ ವಯಸ್ಸಿನಲ್ಲಿ ಕರ್ತವ್ಯಕ್ಕೆ ಗುಡ್​​ಬೈ ಹೇಳಿದ್ದರು. ಅದಾದ ಸ್ವಲ್ಪ ಸಮಯದಲ್ಲೇ ದೀಕ್ಷೆ ಪಡೆದು ಆಧ್ಯಾತ್ಮಿಕ ಜೀವನಕ್ಕೆ ಪ್ರವೇಶ ಮಾಡಿದ್ದಾರೆ. ಕಳೆದ ಏಪ್ರಿಲ್​​ನಲ್ಲಿ ಮಹಾವೀರ ಜಯಂತಿಯ ಸಂದರ್ಭದಲ್ಲಿ ಔಪಚಾರಿಕವಾಗಿ ದೀಕ್ಷೆ ಪಡೆದುಕೊಂಡಿದ್ದಾರೆ. ಅವರ ಹಾದಿಯಲ್ಲೇ ಪತ್ನಿ ನೈನಾ ಶಾ ಕೂಡ ಸಾಗಿದ್ದಾರೆ.

ಪ್ರಕಾಶ್ ಶಾ ಕೆಮಿಕಲ್ ಎಂಜಿನಿಯರ್. ಐಐಟಿ ಬಾಂಬೆಯಲ್ಲಿ ಮಾಸ್ಟರ್​ ಡಿಗ್ರಿ ಪಡೆದುಕೊಂಡಿದ್ದಾರೆ. ನೈನಾ, ಪ್ರಕಾಶ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಓರ್ವ ಪುತ್ರ ಕೂಡ ದೀಕ್ಷೆ ಪಡೆದುಕೊಂಡಿದ್ದು, ಮತ್ತೋರ್ವನಿಗೆ ಮದುವೆ ಆಗಿದ್ದು, ಒಂದು ಮಗು ಇದೆ.

 

ಸದ್ಯ ಮುಂಬೈನ ಬೋರಿವಳಿಯಲ್ಲಿ ವಾಸವಿದ್ದಾರೆ. ದೀಕ್ಷೆ ಪಡೆದ ನಂತರ ಭುವನ್ ಜೀತ್ ಮಹಾರಾಜ್ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ.

TAGGED:#Ambani's #right #hand #monasticism #bussines
Share This Article
Facebook Twitter Copy Link Print
Previous Article Stampede case ಬೆಂಗಳೂರು ಕಾಲ್ತುಳಿತ ಪ್ರಕರಣ – ಅಮಿಕಸ್​ ಕ್ಯೂರಿ ನೇಮಕ ಮಾಡಿದ ಹೈಕೋರ್ಟ್
Next Article Yogish Gowda murder case ಯೋಗೀಶ್ ಗೌಡ ಹತ್ಯೆ ಪ್ರಕರಣ: ಸಿಬಿಐ ಎಸ್ ಪಿಪಿ ಹುದ್ದೆಗೆ ರಾಜೀನಾಮೆ ನೀಡಿದ ಗಂಗಾಧರ ಶೆಟ್ಟಿ

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?