Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Yogish Gowda murder case ಯೋಗೀಶ್ ಗೌಡ ಹತ್ಯೆ ಪ್ರಕರಣ: ಸಿಬಿಐ ಎಸ್ ಪಿಪಿ ಹುದ್ದೆಗೆ ರಾಜೀನಾಮೆ ನೀಡಿದ ಗಂಗಾಧರ ಶೆಟ್ಟಿ
ಕರ್ನಾಟಕ

Yogish Gowda murder case ಯೋಗೀಶ್ ಗೌಡ ಹತ್ಯೆ ಪ್ರಕರಣ: ಸಿಬಿಐ ಎಸ್ ಪಿಪಿ ಹುದ್ದೆಗೆ ರಾಜೀನಾಮೆ ನೀಡಿದ ಗಂಗಾಧರ ಶೆಟ್ಟಿ

Share
1 Min Read
SHARE

newsics.com

ಧಾರವಾಡ:  ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಸ್ ಪಿಪಿ ಹುದ್ದೆಗೆ ಗಂಗಾಧರ್ ಶೆಟ್ಟಿ ರಾಜೀನಾಮೆ ನೀಡಿದ್ದಾರೆ.

ವೈಯಕ್ತಿಕ ಕಾರಣಗಳಿಂದ ಎಸ್ ಪಿಪಿ ಹುದ್ದೆಗೆ ಗಂಗಾಧರ ಶೆಟ್ಟಿ ರಾಜೀನಾಮೆ ನೀಡಿದ್ದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರ್ಯಾಯ ಎಸ್ ಪಿಪಿ ನೇಮಕ ಮಾಡುವಂತೆ ಸಿಬಿಐಗೆ ಕೋರ್ಟ್ ಸೂಚನೆ ನೀಡಿದೆ.

2016 ರ ಜೂ. 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತಿ ಸದಸ್ಯನಾಗಿದ್ದ ಯೋಗೀಶಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್​ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು. ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಕೈವಾಡ ಇದೆ ಎಂದು ಆರೋಪಿಸಿ, ಅವರನ್ನು 2020 ನವೆಂಬರ್ 5 ರಂದು ಸಿಬಿಐ ಬಂಧಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರೀಂಕೋರ್ಟ್​ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು.

TAGGED:#YogishGowda #murder #case #GangadharShetty #resigns #CBI #SPP
Share This Article
Facebook Twitter Copy Link Print
Previous Article Ambani’s right hand 75 ಕೋಟಿ ಸಂಬಳ ಬಿಟ್ಟು ಸನ್ಯಾಸಿಯಾದ ಅಂಬಾನಿಯ ರೈಟ್​ ಹ್ಯಾಂಡ್
Next Article ಬಹುಕೋಟಿ ವಂಚನೆ ಕೇಸ್‌ : ಐಶ್ವರ್ಯಾ ಗೌಡ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?