Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor Srikanth ತಮಿಳು ನಟ ಶ್ರೀಕಾಂತ್​ ಡ್ರಗ್ ಕೇಸ್​ನಲ್ಲಿ ಅರೆಸ್ಟ್
ಮನರಂಜನೆ

Actor Srikanth ತಮಿಳು ನಟ ಶ್ರೀಕಾಂತ್​ ಡ್ರಗ್ ಕೇಸ್​ನಲ್ಲಿ ಅರೆಸ್ಟ್

Share
1 Min Read
SHARE

newsics.com

ಚೆನ್ನೈ: ಮಾದಕ ವ್ಯಸನದ ಆರೋಪದಡಿ ತಮಿಳು ಸಿನಿಮಾ ನಟ ಶ್ರೀಕಾಂತ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನುಂಗಮಬಕ್ಕಂ ಪೋಲಿಸ್ ಠಾಣೆಯಲ್ಲಿ ನಟನನ್ನು ವಿಚಾರಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಚೆನ್ನೈನಲ್ಲಿ ನೆಲೆಸಿರುವ ಈ ನಟನನ್ನು ಚೆನ್ನೈ ನಾರ್ಕೋಟಿಕ್ಸ್ ಇಂಟೆಲಿಜೆನ್ಸ್ ತಂಡ ಬಂಧಿಸಿದೆ. ಅವರ ರಕ್ತದ ಮಾದರಿಗಳನ್ನು ಸಂಗ್ರಹಿಸಿ ವರದಿಗಳಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಟ ಮಾದಕ ವಸ್ತುಗಳ ಖರೀದಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮಾದಕ ವಸ್ತುಗಳ ಮಾರಾಟಗಾರ ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ನಟನನ್ನು ವಿಚಾರಣೆ ನಡೆಸುತ್ತಿದ್ದಾರೆ.

ಶ್ರೀಕಾಂತ್ ಅವರು ಕೊನೆಯದಾಗಿ 2025ರ ಮಾರ್ಚ್​ 14ರಂದು ಬಿಡುಗಡೆಯಾದ ಕೊಂಜಮ್ ಕಾದಲ್ ಕೊಂಜಮ್ ಮೊದಾಲ್ ಎನ್ನುವ ಸಿನಿಮಾದಲ್ಲಿ ನಟಿಸಿದ್ದರು. ಇದು ರೊಮ್ಯಾಂಟಿಕ್ ಕಾಮಿಡಿ ತಮಿಳು ಸಿನಿಮಾ ಆಗಿದೆ.

 

TAGGED:#Tamil #actor #Srikanth #arrested #drug #case
Share This Article
Facebook Twitter Copy Link Print
Previous Article ಬಹುಕೋಟಿ ವಂಚನೆ ಕೇಸ್‌ : ಐಶ್ವರ್ಯಾ ಗೌಡ ಆಸ್ತಿ ಮುಟ್ಟುಗೋಲು ಹಾಕಿದ ಇಡಿ
Next Article ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ : ಆರೋಪಿಗಳು NIA ವಶಕ್ಕೆ

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?