Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ : ಆರೋಪಿಗಳು NIA ವಶಕ್ಕೆ
ಕರ್ನಾಟಕ

ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ : ಆರೋಪಿಗಳು NIA ವಶಕ್ಕೆ

Share
1 Min Read
SHARE

newsics.com

ಬೆಂಗಳೂರು: ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಕಸ್ಟಡಿಗೆ ನೀಡಿದೆ. ಪ್ರಕರಣ ಸಂಬಂಧ ಎನ್ಐಎ ಪ್ರತ್ಯೇಕವಾಗಿ ಎಫ್​ಐಆರ್ ದಾಖಲಿಸಿದೆ.

ಕಳೆದ ತಿಂಗಳು ಮೇ.01ರ ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಾಗಿತ್ತು. ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು ಎಂಟು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದ ತನಿಖೆಯನ್ನು ಎನ್​ಐಎ ಕೂಡ ನಡೆಸುತ್ತಿದ್ದು, ಬಂಧಿತ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ನಾಯ್ಯಾಲಯದ ಮುಂದೆ ಮನವಿ ಮಾಡಿದ್ದಾರೆ.

ಬೆಂಗಳೂರಿನ 50ನೇ ಸಿಸಿಹೆಚ್ ನ್ಯಾಯಾಲಯ ಜುಲೈ 1ರವರೆಗೆ ಆರೋಪಿಗಳನ್ನು ಎನ್ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

 

 

TAGGED:#Mangalore #SuhasShetty #murder #case #Accused #NIAcustody
Share This Article
Facebook Twitter Copy Link Print
Previous Article Actor Srikanth ತಮಿಳು ನಟ ಶ್ರೀಕಾಂತ್​ ಡ್ರಗ್ ಕೇಸ್​ನಲ್ಲಿ ಅರೆಸ್ಟ್
Next Article ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ ರಿಷಭ್ ಪಂತ್

Popular Posts

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

You Might Also Like

ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?