Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ ರಿಷಭ್ ಪಂತ್
ದೇಶ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ ರಿಷಭ್ ಪಂತ್

Share
1 Min Read
SHARE

 

newsics.com

ಲೀಡ್ಸ್ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಕೊನೆಯ ದಿನ ಹತ್ತಿರಕ್ಕೆ ಬರುತ್ತಿದ್ದಂತೆ ರೋಚಕ ಘಟ್ಟಕ್ಕೆ ತಲುಪುತ್ತಿದೆ. ಭಾರತ ತಂಡದ ಎರಡೂ ಇನ್ನಿಂಗ್ಸ್​​ನಲ್ಲೂ ಭರ್ಜರಿ ಬ್ಯಾಟಿಂಗ್ ಪ್ರದರ್ಸನ ತೋರಿದೆ. ಅದರಲ್ಲೂ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಆಂಗ್ಲ ಬೌಲರ್​ಗಳನ್ನ ಚೆಂಡಾಡುತ್ತಿದ್ದಾರೆ.

ಮೊದಲ ಇನಿಂಗ್ಸ್ ನಲ್ಲಿ 134 ರನ್ ಸಿಡಿಸಿ ಮಿಂಚಿದ್ದ ರಿಷಬ್ ಪಂತ್ ಎರಡನೇ ಇನಿಂಗ್ಸ್ ನಲ್ಲಿಯೂ ಶತಕ ಗಳಿಸಿದ್ದಾರೆ. ಒಂದೇ ಟೆಸ್ಟ್ ಪಂದ್ಯದಲ್ಲಿ 2 ಶತಕ ಸಿಡಿಸಿದ್ದು, ಟೆಸ್ಟ್ ಕ್ರಿಕೆಟ್ ನಲ್ಲಿ 8 ನೇ ಶತಕ ಗಳಿಸಿದ್ದಾರೆ.

ಲೀಡ್ಸ್ ಟೆಸ್ಟ್​ನ ಎರಡನೇ ಇನ್ನಿಂಗ್ಸ್​ನಲ್ಲೂ 100 ರನ್​ಗಳ ಗಡಿ ಮುಟ್ಟುವ ಮೂಲಕ ಪಂತ್, ಸೆನಾ ರಾಷ್ಟ್ರಗಳಲ್ಲಿ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್​ಗಳಲ್ಲಿ ಶತಕ ಬಾರಿಸಿದ ಏಷ್ಯಾದ ಮೊದಲ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಇನ್ನಿಂಗ್ಸ್‌ನಲ್ಲಿ ರಿಷಭ್ ಪಂತ್ ಕೇವಲ 130 ಎಸೆತಗಳಲ್ಲಿ ಶತಕ ಪೂರೈಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ 146 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದ ಪಂತ್​ಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಇದು 8 ನೇ ಶತಕವಾಗಿದೆ.

ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ 471 ರನ್ ಗಳಿಸಿದ್ದು, ಇಂಗ್ಲೆಂಡ್ ತಂಡ ಮೊದಲ ಇನಿಂಗ್ಸ್ ನಲ್ಲಿ 465 ರನ್ ಗಳಿಸಿತು. 6 ರನ್ ಗಳ ಇನಿಂಗ್ಸ್ ಮುನ್ನಡೆಯೊಂದಿಗೆ 2ನೇ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ 71.3 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 287 ರನ್ ಗಳಿಸಿದೆ.

 

 

TAGGED:#RishabhPant #scored #century #Test #match #England #cricket
Share This Article
Facebook Twitter Copy Link Print
Previous Article ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ : ಆರೋಪಿಗಳು NIA ವಶಕ್ಕೆ
Next Article ಅನುಪಮಾ ಧಾರಾವಾಹಿ ಶೂಟಿಂಗ್ ಸೆಟ್​ನಲ್ಲಿ ಅಗ್ನಿ ಅವಘಡ – ವೈರಲ್ ವಿಡಿಯೋ ನೋಡಿ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?