Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > I will hang ಮುಸ್ಲಿಮರಿಗೆ ಸರ್ಕಾರಿ‌ ಜಮೀನು ಪರಭಾರೆ ಮಾಡಿದರೆ ನೇಣಿಗೇರಿಸುವೆ: ಶಾಸಕ ರಮೇಶ್ ಬಂಡಿಸಿದ್ದೇಗೌಡ
ಕರ್ನಾಟಕಪ್ರಮುಖ

I will hang ಮುಸ್ಲಿಮರಿಗೆ ಸರ್ಕಾರಿ‌ ಜಮೀನು ಪರಭಾರೆ ಮಾಡಿದರೆ ನೇಣಿಗೇರಿಸುವೆ: ಶಾಸಕ ರಮೇಶ್ ಬಂಡಿಸಿದ್ದೇಗೌಡ

Share
1 Min Read
SHARE

newsics.com

ಮಂಡ್ಯ: ಬಗರ್‌ಹುಕುಂನಲ್ಲಿ ಅರ್ಜಿ ಹಾಕಿರೋ ಸಾಬ್ರಿಗೆ (ಮುಸ್ಲಿಂ ಸಮುದಾಯದವರಿಗೆ) ಖಾತೆ ಮಾಡಬೇಡಿ. ಸರ್ಕಾರಿ ಜಮೀನು ಸರ್ಕಾರದ್ದಾಗಿಯೇ ಇರಬೇಕು. ಯಾರಾದರೂ ಅದನ್ನು ಸಾಬ್ರ ಹೆಸರಿನಲ್ಲಿ ಪರಭಾರೆ ಮಾಡಿದರೆ ನೇಣಿಗೆ ಹಾಕುವುದು ಗ್ಯಾರಂಟಿ’ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಧಮ್ಕಿ ಹಾಕಿರುವ ವಿಡಿಯೋ ಭಾರೀ ವೈರಲ್ ಆಗುತ್ತಿದೆ.

ಸರ್ಕಾರಿ ಜಮೀನಿನ ಮೇಲಿನ ಪರಭಾರೆ ವಿವಾದದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಮಹದೇವಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅಧಿಕಾರಿಗಳಿಗೆ ಧಮ್ಕಿ ಹಾಕಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.

ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಬಹಿರಂಗ ಧಮ್ಕಿ ಹಾಕಿದ ವಿಡಿಯೋ ಇದೀಗ ಜನಮನ ಸೆಳೆಯುತ್ತಿದೆ. ಜನರ ಸಮ್ಮುಖದಲ್ಲೇ ನಡೆದ ಈ ಘಟನೆಯಲ್ಲಿ ಶಾಸಕರು, ‘ಸಾಬ್ರ ಹೆಸರಿನಲ್ಲಿ ಯಾವುದೇ ನೋಂದಣಿ ಅಥವಾ ಜಮೀನು ಹಸ್ತಾಂತರ ಮಾಡಿದರೆ ನಾನೇ ನೋಡಿಕೊಳ್ಳುತ್ತೇನೆ, ಅದಕ್ಕೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

ಈ ಧಮ್ಕಿಯ ಹಿಂದಿನ ನಿಖರ ಹಿನ್ನೆಲೆ ಹಾಗೂ ವಿವಾದಿತ ಬಗರ್ ಹುಕುಂನ ಜಮೀನಿನ ದಾಖಲೆಗಳು ಮತ್ತು ಶಾಸಕರ ಹೇಳಿಕೆಗೆ ಸಂಬಂಧಿಸಿದ ನೈಜ ವಿಷಯಗಳು ಇನ್ನೂ ದೃಢವಾಗಿ ಬಹಿರಂಗವಾಗಿಲ್ಲ. ಆದರೆ ಶಾಸಕರ ಹೇಳಿಕೆ ಕುರಿತು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.

MLA Raju Kage ಸಿದ್ದು ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ರಾಜು ಕಾಗೆ ಗರಂ

ತಾಂತ್ರಿಕ ದೋಷ – ಜಮ್ಮುವಿಗೆ ಹೊರಟಿದ್ದ ಏರ್‌ಇಂಡಿಯಾ ವಿಮಾನ ದೆಹಲಿಗೆ ವಾಪಸ್

TAGGED:I will hang them if government land is alienated to Muslims: MLA Ramesh Bandisidde Gowda
Share This Article
Facebook Twitter Copy Link Print
Previous Article ತಾಂತ್ರಿಕ ದೋಷ – ಜಮ್ಮುವಿಗೆ ಹೊರಟಿದ್ದ ಏರ್‌ಇಂಡಿಯಾ ವಿಮಾನ ದೆಹಲಿಗೆ ವಾಪಸ್
Next Article Today’s prediction ಇಂದಿನ ರಾಶಿ ಭವಿಷ್ಯ, 24-06-2025, ಮಂಗಳವಾರ, ಇಂದು‌ ಹೇಗಿದೆ ನಿಮ್ಮ ಗ್ರಹಗತಿ?

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?