Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಾಳಿ ದೇವಿಯ ಅವತಾರದಲ್ಲಿ ವಿಕೃತಿ ಮೆರೆದ ರ‍್ಯಾಪರ್
ದೇಶ

ಕಾಳಿ ದೇವಿಯ ಅವತಾರದಲ್ಲಿ ವಿಕೃತಿ ಮೆರೆದ ರ‍್ಯಾಪರ್

Share
1 Min Read
SHARE

newsics.com

ನವದೆಹಲಿ : ಟಾಮಿ ಜೆನೆಸಿಸ್ ಎಂದೇ ಜನಪ್ರಿಯರಾಗಿರುವ ಕೆನಡಾದ ರ್ಯಾಪರ್ ಮತ್ತು ಮಾಡೆಲ್ ಜೆನೆಸಿಸ್ ಯಾಸ್ಮಿನ್ ಮೋಹನರಾಜ್ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಹಿಂದೂ ದೇವತೆ ಕಾಳಿಯನ್ನು ಚಿತ್ರಿಸಿರುವ ಟ್ರೂ ಬ್ಲೂ ಹೆಸರಿನ ಆಲ್ಬಂ ಸಾಂಗ್ ರಿಲೀಸ್ ಆಗಿದ್ದು, ಆಕ್ರೋಶ ವ್ಯಕ್ತವಾಗಿದೆ.

ಟ್ರ್ಯೂ ಬ್ಯೂʼ ಹೆಸರಿನ ರ‍್ಯಾಪ್ ಆಲ್ಬಂ ರಿಲೀಸ್ ಆಗಿದ್ದು ಇದೀಗ ಈ ಹಾಡನ್ನ ರಿಪೋರ್ಟ್ ಮಾಡುವಂತೆ ಸೋಶಿಯಲ್ ಮೀಡಿಯಾದಲ್ಲಿ ಒತ್ತಾಯ ಹೆಚ್ಚಾಗಿದೆ. ಇಂಥಹ ವಿಕೃತಿಯನ್ನ ಪೋಷಿಸದಂತೆ ತಡೆಯಲು ಕರೆ ಕೊಡಲಾಗುತ್ತಿದೆ.

ವೀಡಿಯೊದಲ್ಲಿ, ಜೆನೆಸಿಸ್ ತನ್ನ ದೇಹವನ್ನು ನೀಲಿ ಬಣ್ಣದಿಂದ ಅಲಂಕರಿಸಿಕೊಂಡು, ಕೆಂಪು ಬಿಂದಿ ಮತ್ತು ಬಳೆಗಳು, ಮತ್ತು ಚಿನ್ನದ ಬಿಕಿನಿ ಒಳಗೊಂಡಂತೆ ಸಾಂಪ್ರದಾಯಿಕ ಚಿನ್ನದ ಆಭರಣಗಳನ್ನು ಧರಿಸಿ ಕಾಣಿಸಿಕೊಂಡಿದ್ದಾಳೆ.ಕಾಳಿ ಅವತಾರದಲ್ಲಿದ್ದುಕೊಂಡು ಧೂಮಪಾನ ಮಾಡುವುದು, ಕ್ರಿಶ್ಚಿಯನ್ ಕ್ರಾಸ್‌ನ್ನು ಪ್ರಾಪ್ ರೀತಿಯಲ್ಲಿ ಬಳಸಿ ನೆಕ್ಕಿದ್ದಾರೆ.

ಪ್ರತಿಭೆ ತೋರಿಸೋ ನೆಪದಲ್ಲಿ ವಿಕೃತಿ ಮನಸ್ಸನ್ನ ಪ್ರದರ್ಶಿಸಿದ ಟಾಮಿ ವಿರುದ್ಧ ಆಕ್ರೋಶ ಜೋರಾಗಿದ್ದು ಈ ರ‍್ಯಾಪರ್ ಹಿಂದೂ ಹಾಗೂ ಕ್ರಿಶ್ಚಿಯನ್ ಧಾರ್ಮಿಕ ನಂಬಿಕೆಗೆ ಧಕ್ಕೆ ತಂದಿರುವ ಆರೋಪ ಮಾಡಲಾಗುತ್ತಿದೆ.

TAGGED:#Rapper #transformed #Goddess #Kali #video
Share This Article
Facebook Twitter Copy Link Print
Previous Article Israel-Iran War ಇಸ್ರೇಲ್ ಜೊತೆ ಪ್ರಸ್ತುತ ಯಾವುದೇ ಕದನ ವಿರಾಮ ಒಪ್ಪಂದವಿಲ್ಲ – ಅಬ್ಬಾಸ್ ಅರಘ್ಚಿ ಸ್ಪಷ್ಟನೆ
Next Article Karnataka Rains: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು – 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?