Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rains: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು – 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ
ಕರ್ನಾಟಕ

Karnataka Rains: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು – 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

Share
0 Min Read
SHARE

newsics.com

ಬೆಂಗಳೂರು: ಕರ್ನಾಟಕದಾದ್ಯಂತ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಜೂನ್ 23ರಿಂದಲೇ ಹಲವೆಡೆ ಮಳೆಯಾಗುತ್ತಿದ್ದು, ಜೂನ್ 30ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

 

ವಿಜಯನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

TAGGED:#Monsoon #brisk #state #rain #alert
Share This Article
Facebook Twitter Copy Link Print
Previous Article ಕಾಳಿ ದೇವಿಯ ಅವತಾರದಲ್ಲಿ ವಿಕೃತಿ ಮೆರೆದ ರ‍್ಯಾಪರ್
Next Article Dilip Doshi is no more ಭಾರತದ ಮಾಜಿ ಎಡಗೈ ಸ್ಪಿನ್ನರ್ ದಿಲೀಪ್ ದೋಷಿ ಇನ್ನಿಲ್ಲ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?