Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Iran-Israel War ಇಸ್ರೇಲ್​ ಮೇಲೆ ಮತ್ತೆ ಕ್ಷಿಪಣಿ ಹಾರಿಸಿದ ಇರಾನ್​!
ವಿದೇಶ

Iran-Israel War ಇಸ್ರೇಲ್​ ಮೇಲೆ ಮತ್ತೆ ಕ್ಷಿಪಣಿ ಹಾರಿಸಿದ ಇರಾನ್​!

Share
1 Min Read
SHARE

newsics.com

ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ​​ ಇರಾನ್​ ಮತ್ತು ಇಸ್ರೇಲ್​ ಮಧ್ಯೆ ಎಂಟ್ರಿಯಾಗಿ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಆದರೂ ಮತ್ತೆ ದಾಳಿಗಳು ನಡೆಯುತ್ತಿವೆ. ಇರಾನ್​ ಮತ್ತೆ ಇಸ್ರೇಲ್​ ಮೇಲೆ ಕ್ಷಿಪಣಿಗಳನ್ನು ಹಾರಿಸಿದೆ. ಟೆಲ್ ಅವೀವ್ ಹೊರತುಪಡಿಸಿ, ಇರಾನ್ ಬೀರ್ ಶೀವಾ ಮೇಲೆ ಕ್ಷಿಪಣಿಗಳ ದಾಳಿ ಮಾಡಿದೆ ಎಂದು ತಿಳಿದುಬಂದಿದೆ.

ಇಸ್ರೇಲ್​ ಮತ್ತು ಇರಾನ್​ ಮಧ್ಯೆ ತಾತ್ಕಾಲಿಕ ಕದನ ವಿರಾಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಕೆಲವೇ ನಿಮಿಷಗಳ ನಂತರ ಮತ್ತೆ ಅಟ್ಯಾಕ್​ ನಡೆದಿದೆ. ಇರಾನ್​ ಇಸ್ರೇಲ್​ ಮೇಲೆ ದಾಳಿಗಳನ್ನು ಮುಮದುವರೆಸಿದೆ ಎಂದು ವರದಿಯಾಗಿದೆ.

ಇರಾನ್ ಇಸ್ರೇಲ್​ ಮೇಲೆ ಸೀಮಿತ ಸಂಖ್ಯೆಯ ಕ್ಷಿಪಣಿಗಳೊಂದಿಗೆ ದಾಳಿ ಮಾಡಿದೆ. ಇಸ್ರೇಲ್ ಪ್ರಸ್ತುತ ಇರಾನಿನ ಕ್ಷಿಪಣಿಗಳನ್ನು ತಡೆಹಿಡಿಯುತ್ತಿದೆ ಎಂದು ವರದಿಯಾಗಿದೆ. ಟೆಲ್ ಅವೀವ್‌ನ ಆಕಾಶದಲ್ಲಿಯೂ ಸ್ಫೋಟಗಳ ಶಬ್ದ ಕೇಳಿಬರುತ್ತಿದೆ. ಕದನ ವಿರಾಮಕ್ಕೂ ಮುನ್ನ ಇರಾನ್ ಅಂಕಗಳನ್ನು ಗಳಿಸಲು ಬಯಸುತ್ತದೆ ಎಂದು ಮೂಲಗಳು ತಿಳಿಸಿವೆ.

TAGGED:#Iran #fires #missile #Israel #war
Share This Article
Facebook Twitter Copy Link Print
Previous Article Dilip Doshi is no more ಭಾರತದ ಮಾಜಿ ಎಡಗೈ ಸ್ಪಿನ್ನರ್ ದಿಲೀಪ್ ದೋಷಿ ಇನ್ನಿಲ್ಲ
Next Article ಭಾರೀ ಮಳೆ : ಇಂದು ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ವಿದೇಶ

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?