Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೃತಪಟ್ಟ ಯುವಕ -ವೈರಲ್ ವಿಡಿಯೋ ನೋಡಿ
ವೈರಲ್

ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೃತಪಟ್ಟ ಯುವಕ -ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಕಾನ್ಪುರದ ವಾಟರ್ ಪಾರ್ಕ್ನಲ್ಲಿ ಸ್ನೇಹಿತರ ಜೊತೆ ಪಾರ್ಟಿ ಮಾಡಿ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದ್ದು,  ವೀಡಿಯೋ ವೈರಲ್ ಆಗಿದೆ.

ಸ್ನೇಹಿತರ ಜೊತೆ ಪಾರ್ಟಿ ಮಾಡಿ ಸ್ವಿಮ್ಮಿಂಗ್ ಪೂಲ್ ಗೆ ಇಳಿದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಸ್ನೇಹಿತರ ಜೊತೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜು ಹೊಡೆಯುತ್ತಾ ಇದ್ದ ಯುವಕ ಇದ್ದಕ್ಕಿದ್ದಂತೆ ಮೇಲೆ ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಈತ ಮುಳುಗುತ್ತಿರುವುದು ಯಾರಿಗೂ ಗೊತ್ತಾಗಲಿಲ್ಲ.

ಕಾನ್ಪುರದ ವಾಟರ್ ಪಾರ್ಕ್ನಲ್ಲಿ ಪಾರ್ಟಿಯ ಸಮಯದಲ್ಲಿ 24 ವರ್ಷದ ಶಿಖರ್ ಸಿಂಗ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆ ಎಂದು ಘೋಷಿಸಲಾಯಿತು.. ಘಟನೆಯ ವಿಡಿಯೋ ಹೊರಬಿದ್ದಿದ್ದು, ವೈರಲ್ ಆಗಿದೆ.

 

https://x.com/aajtak/status/1937321393676550325?ref_src=twsrc%5Etfw%7Ctwcamp%5Etweetembed%7Ctwterm%5E1937321393676550325%7Ctwgr%5E1b61bd44d60b0d73a7770d005b385f283d54c04f%7Ctwcon%5Es1_c10&ref_url=https%3A%2F%2Fkannadadunia.com%2Fyoung-man-drowns-in-swimming-pool-in-front-of-friends-shocking-video-goes-viral-watch-video%2F

TAGGED:#Young #man #drowns #swimmingpool #viral #video
Share This Article
Facebook Twitter Copy Link Print
Previous Article ಪ್ರೀತಿಗೆ ವಿರೋಧ: ಪ್ರಿಯಕರನೊಡನೆ ಸೇರಿ ಮಲತಾಯಿಯನ್ನು ಹತ್ಯೆ ಮಾಡಿದ SSLC ಬಾಲಕಿ
Next Article ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದ ಯುವತಿ ಅರೆಸ್ಟ್

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖವೈರಲ್

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?