Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Syringe Attack: ಸಂಗೀತ ಕಾರ್ಯಕ್ರಮದಲ್ಲಿ ಇಂಜೆಕ್ಷನ್​ ಅಟ್ಯಾಕ್ ​- ವಿಡಿಯೋ ನೋಡಿ
ವಿದೇಶ

Syringe Attack: ಸಂಗೀತ ಕಾರ್ಯಕ್ರಮದಲ್ಲಿ ಇಂಜೆಕ್ಷನ್​ ಅಟ್ಯಾಕ್ ​- ವಿಡಿಯೋ ನೋಡಿ

Share
1 Min Read
SHARE

newsics.com

ಫ್ರಾನ್ಸ್‌ನ ವಾರ್ಷಿಕ ಬೀದಿ ಸಂಗೀತ ಉತ್ಸವ ‘ಫೆಟೆ ಡೆ ಲಾ ಮ್ಯೂಸಿಕ್’ ಸಂದರ್ಭದಲ್ಲಿ ದೇಶಾದ್ಯಂತ ನೂರಾರು ಮಂದಿ ಮೇಲೆ ಸಿರಿಂಜ್​ ಅಟ್ಯಾಕ್​ ಮಾಡಿದ್ದಾರೆ.

145 ಮಂದಿಗೆ ಸಿರಿಂಜ್ ಚುಚ್ಚಿ ಅಟ್ಟಹಾಸ ಮೆರೆದಿದ್ದಾರೆ. ಘಟನೆ ಸಂಬಂಧ 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

 

ಫ್ರಾನ್ಸ್ನಾದ್ಯಂತ ಲಕ್ಷಾಂತರ ಜನರು ಫೆಟೆ ಡೆ ಲಾ ಮ್ಯೂಸಿಕ್ ನಲ್ಲಿ ಮೈ ಮರೆತಿದ್ದರು. ಈ ವೇಳೆ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಕಂಡ ಕಂಡವರ ಮೇಲೆ ಸಿರಿಂಜನ್ ದಾಳಿ ನಡೆಸಿದ್ದಾರೆ. ಸಿರಿಂಜನ್ ದಾಳಿಯಿಂದ ಅಸ್ವಸ್ಥಗೊಂಡು ಹಲವರು ಆಸ್ಪತ್ರೆ ಸೇರಿದ್ದಾರೆ. ಹಾಗೂ ಪ್ಯಾರಿಸ್ನಲ್ಲಿ, 15 ವರ್ಷದ ಬಾಲಕಿ ಮತ್ತು 18 ವರ್ಷದ ಪುರುಷ ಸೇರಿದಂತೆ ಮೂವರು ವ್ಯಕ್ತಿಗಳಿಗೆ ಇರಿಯಲಾಗಿದೆ ಪ್ಯಾರಿಸ್ನ ಮೂರು ವಿಭಿನ್ನ ಸ್ಥಳಗಳಲ್ಲಿ ಇರಿತದ ವರದಿಯಾದ ನಂತರ ತನಿಖೆಗಳನ್ನು ತೆರೆಯಲಾಯಿತು ಎಂದು ಪ್ರಾಸಿಕ್ಯೂಟರ್ಗಳು ತಿಳಿಸಿದ್ದಾರೆ.

 

 

 

TAGGED:#Syringe #Attack #France #viral #video
Share This Article
Facebook Twitter Copy Link Print
Previous Article ಪ್ರಿಯಕರನ ಜೊತೆ ಜಗಳ ಮಾಡಿ ಯುವತಿ ದಾರುಣ ಅಂತ್ಯ
Next Article ಮನೆಯ ಗೋಡೆಯಲ್ಲಿದ್ದ ಮೊಳೆಗೆ ಸಿಲುಕಿದ ಶರ್ಟ್ ಕಾಲರ್; ಉಸಿರುಗಟ್ಟಿ ಬಾಲಕ ಸಾವು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?