Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IND vs ENG Test: ಲೀಡ್ಸ್ ಟೆಸ್ಟ್‌ನ ಕೊನೆಯ ದಿನದಂದು ಕಪ್ಪು ಪಟ್ಟಿ ಧರಿಸಿದ ಆಟಗಾರರು – ಕಾರಣವೇನು?
ದೇಶ

IND vs ENG Test: ಲೀಡ್ಸ್ ಟೆಸ್ಟ್‌ನ ಕೊನೆಯ ದಿನದಂದು ಕಪ್ಪು ಪಟ್ಟಿ ಧರಿಸಿದ ಆಟಗಾರರು – ಕಾರಣವೇನು?

Share
1 Min Read
SHARE

newsics.com

ಬೆಂಗಳೂರು: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಟೆಸ್ಟ್ ಸರಣಿಯ ಮೊದಲ ಪಂದ್ಯವು ದುಃಖದಿಂದ ತುಂಬಿತ್ತು. ಪಂದ್ಯದ ಮೊದಲ ದಿನದಂದು ಎರಡೂ ತಂಡಗಳ ಆಟಗಾರರು ತಮ್ಮ ತೋಳುಗಳಿಗೆ ಕಪ್ಪು ಪಟ್ಟಿಗಳನ್ನು ಧರಿಸಿದ್ದರು.

ಹೌದು, ಪಂದ್ಯದ ಮೂರನೇ ದಿನದಂದು, ಮಾಜಿ ಇಂಗ್ಲೆಂಡ್ ಕ್ರಿಕೆಟಿಗ ಡೇವಿಡ್ ಸಿದ್ ಲಾರೆನ್ಸ್ ನಿಧನರಾದರು, ಇದರಿಂದಾಗಿ ಎರಡೂ ತಂಡಗಳ ಆಟಗಾರರು ಆರ್ಮ್ ಬ್ಯಾಂಡ್ ಧರಿಸಿದ್ದರು.

ಇದೀಗಪಂದ್ಯದ ನಾಲ್ಕನೇ ದಿನದಂದು   ಭಾರತದ ಮಾಜಿ ಎಡಗೈ ಅನುಭವಿ ಸ್ಪಿನ್ನರ್ ದಿಲೀಪ್ ದೋಷಿ ನಿಧನರಾಗಿದ್ದಾರೆ. ದಿಲೀಪ್ ದೋಷಿ ಭಾರತದ ಅತ್ಯುತ್ತಮ ಸ್ಪಿನ್ ಬೌಲರ್‌ಗಳಲ್ಲಿ ಒಬ್ಬರು. ಹೃದಯ ಸಂಬಂಧಿ ಕಾಯಿಲೆಯಿಂದ ಲಂಡನ್‌ನಲ್ಲಿ ನಿಧನರಾದರು. ಎರಡೂ ತಂಡಗಳ ಆಟಗಾರರು ತಮ್ಮ ತೋಳುಗಳಿಗೆ ಕಪ್ಪು ಪಟ್ಟಿಗಳನ್ನು ಧರಿಸಿ ಸಂತಾಪ ಸೂಚಿಸಿದ್ದಾರೆ.

1980 ರ ದಶಕದಲ್ಲಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಹಠಾತ್ತನೆ ನಿವೃತ್ತರಾಗುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು. ದಿಲೀಪ್ ದೋಷಿ ಅವರ ಸಾವು ಭಾರತೀಯ ಕ್ರಿಕೆಟ್‌ನಲ್ಲಿ ಶೋಕದ ಅಲೆಯನ್ನು ಉಂಟುಮಾಡಿತು. ಸಚಿನ್ ತೆಂಡೂಲ್ಕರ್ ಮತ್ತು ಹರ್ಭಜನ್ ಸಿಂಗ್ ಅವರಂತಹ ದಂತಕಥೆಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಸಂತಾಪ ಸೂಚಿಸಿದರು.

 

https://x.com/BCCI/status/1937453195716100338?ref_src=twsrc%5Etfw%7Ctwcamp%5Etweetembed%7Ctwterm%5E1937453195716100338%7Ctwgr%5E13f63ecfda35bc9e521c6cf7e5046570682ef8c9%7Ctwcon%5Es1_c10&ref_url=https%3A%2F%2Ftv9kannada.com%2Fsports%2Fcricket-news%2Ftribute-to-dilip-doshis-demise-india-england-players-wear-black-armbands-on-the-last-day-of-the-leeds-test-1043458.html

 

TAGGED:#india #england #test #teamindia #cricket
Share This Article
Facebook Twitter Copy Link Print
Previous Article ಮನೆಯ ಗೋಡೆಯಲ್ಲಿದ್ದ ಮೊಳೆಗೆ ಸಿಲುಕಿದ ಶರ್ಟ್ ಕಾಲರ್; ಉಸಿರುಗಟ್ಟಿ ಬಾಲಕ ಸಾವು
Next Article Nishvika Naidu ಟಾಲಿವುಡ್‌ಗೆ ಎಂಟ್ರಿ ಕೊಟ್ಟ ನಟಿ ನಿಶ್ವಿಕಾ ನಾಯ್ಡು

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?