Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅನ್ಯಧರ್ಮೀಯನನ್ನು ಮದುವೆಯಾದ ಮಗಳಿಗೆ ಶ್ರಾದ್ಧ ಮಾಡಿದ ತಂದೆ-ತಾಯಿ
ದೇಶ

ಅನ್ಯಧರ್ಮೀಯನನ್ನು ಮದುವೆಯಾದ ಮಗಳಿಗೆ ಶ್ರಾದ್ಧ ಮಾಡಿದ ತಂದೆ-ತಾಯಿ

Share
1 Min Read
SHARE

newsics.com

ಕೊಲ್ಕತ್ತಾ,: ಯುವತಿಯೊಬ್ಬಳು ಬೇರೆ ಧರ್ಮದ ವ್ಯಕ್ತಿಯನ್ನು ಮದುವೆ ಆಗಿದ್ದಕ್ಕೆ ಯುವತಿ ಜೀವಂತವಾಗಿರುವಾಗಲೇ ಅವರು ಸಾಂಪ್ರದಾಯಿಕ ಹಿಂದೂ ಆಚರಣೆಗಳಂತೆ ಶ್ರಾದ್ಧ ಕಾರ್ಯ ಮಾಡಿರುವ ಘಟನೆಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ.

ತಮ್ಮ ಮಗಳು ಇನ್ನೂ ಶಿಕ್ಷಣವನ್ನು ಪೂರ್ಣಗೊಳಿಸಿಲ್ಲ, ಆಕೆಯನ್ನು ಮರುಳು ಮಾಡಿ ಮದುವೆ ಮಾಡಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಪದವಿಯನ್ನೂ ಪೂರ್ಣಗೊಳಿಸದ ತಮ್ಮ ಮಗಳು, ತಮ್ಮ ಒಪ್ಪಿಗೆಯಿಲ್ಲದೆ ಬೇರೆ ಧರ್ಮದ ವ್ಯಕ್ತಿಯನ್ನು ಮದುವೆಯಾಗುವ ಮೂಲಕ ಅವರ ಕುಟುಂಬಕ್ಕೆ ಅವಮಾನ ಮಾಡಿದ್ದಾಳೆ ಎಂದು ಅವರು ಹೇಳಿದ್ದಾರೆ. ಪೋಷಕರ ಬಗ್ಗೆ ಕಾಳಜಿ ವಹಿಸದ ತಮ್ಮ ಮಗಳು ಜೀವಂತವಾಗಿದ್ದರೂ ಸಹ ತಮ್ಮ ಪಾಲಿಗೆ ಆಕೆ ಸತ್ತಂತೆ ಎಂದು ಆಕೆಯ ಕುಟುಂಬ ಹೇಳಿದೆ.

ಯುವತಿಯ ಚಿಕ್ಕಪ್ಪ ಸೋಮನಾಥ್ ಬಿಸ್ವಾಸ್ ಅವರು ತಮ್ಮ ಮನೆಯ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂದು ಬಯಸಿದ್ದೆವು. ಅದಕ್ಕಾಗಿಯೇ ಒಳ್ಳೆಯ ಸಂಬಂಧವನ್ನು ನೋಡಿ ಮದುವೆ ಮಾಡಲು ನಿರ್ಧರಿಸಿದೆವು. ಆದರೆ ಆಕೆ ನಮ್ಮ ಮಾತನ್ನು ಕೇಳಲು ಸಹ ಬಯಸಲಿಲ್ಲ. ಅವಳು ನಮ್ಮನ್ನು ಬಿಟ್ಟು ಬೇರೆಯವರೊಂದಿಗೆ ಹೇಳದೆ ಕೇಳದೆ ಓಡಿಹೋದಳು. ಆತನನ್ನೇ ಮದುವೆಯಾದಳು. ಹೀಗಾಗಿ, ಆ ಯುವತಿಯ ಮದುವೆಯ 12 ದಿನಗಳ ನಂತರ ತಮ್ಮ ಮನೆ ಮಗಳು ಸತ್ತಿದ್ದಾಳೆಂದು ಭಾವಿಸಿ ಈ ಪಿಂಡ ಪ್ರದಾನ ಆಚರಣೆಯನ್ನು ಮಾಡಿರುವುದಾಗಿ ಅವರು ಹೇಳಿದ್ದಾರೆ.

TAGGED:#daughter #married #non-believer #fathermather #love
Share This Article
Facebook Twitter Copy Link Print
Previous Article ಸಮವಸ್ತ್ರ ಧರಿಸದೇ ಶಾಲೆಗೆ ಹೋದ್ರೆ ಬೈಯುತ್ತಾರೆಂದು ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮ*ಹತ್ಯೆ
Next Article 50 ಸಾವಿರ ಸಾಲಕ್ಕೆ ತನ್ನ ಹೆಂಡತಿಯನ್ನೇ ಸ್ನೇಹಿತನಿಗೆ ಮಾರಿದ ಗಂಡ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?