Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 50 ಸಾವಿರ ಸಾಲಕ್ಕೆ ತನ್ನ ಹೆಂಡತಿಯನ್ನೇ ಸ್ನೇಹಿತನಿಗೆ ಮಾರಿದ ಗಂಡ
ದೇಶ

50 ಸಾವಿರ ಸಾಲಕ್ಕೆ ತನ್ನ ಹೆಂಡತಿಯನ್ನೇ ಸ್ನೇಹಿತನಿಗೆ ಮಾರಿದ ಗಂಡ

Share
1 Min Read
SHARE

newsics.com

ಕೇವಲ 50 ಸಾವಿರ ಸಾಲಕ್ಕೆ ತನ್ನ ಹೆಂಡತಿಯನ್ನೇ ಸ್ನೇಹಿತನಿಗೆ ಮಾರಿದ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಕನ್ವಾನ್ ಪ್ರದೇಶದಲ್ಲಿ ನಡೆದಿದೆ.

50,000 ರೂಪಾಯಿಗಳ ಸಾಲವನ್ನು ತೀರಿಸಲು ಒಬ್ಬ ವ್ಯಕ್ತಿಯು ತನ್ನ ಹೆಂಡತಿಯನ್ನು ತನ್ನ ಸ್ನೇಹಿತನಿಗೆ ಮಾರಾಟ ಮಾಡಿದ ಆರೋಪದ ಅಡಿಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಸ್ನೇಹಿತನು ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಮಹಿಳೆಯು ಇಂದೋರ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ತನ್ನ ಗಂಡ ಮತ್ತು ಅವನ ಸ್ನೇಹಿತನ ವಿರುದ್ಧ ದೂರು ದಾಖಲಿಸಿದ್ದಾಳೆ. ಇನ್ನು ಆ ದೂರಿನ ಆಧಾರದ ಮೇಲೆ ಜೂನ್ 23, 2025 ರಂದು ಶೂನ್ಯ ಎಫ್‌ಐಆರ್ ದಾಖಲಿಸಲಾಗಿದೆ.

ದೆಹಲಿಯಲ್ಲಿ ಸಾಲ ನೀಡಿವ ಕಂಪನಿಯನ್ನು ನಡೆಸುತ್ತಿದ್ದ ಎನ್ನಲಾಗಿದೆ. ಹಾಗಾಗಿ, ಪೊಲೀಸರು ಅವನನ್ನು ಹಿಡಿಯಲು ದೆಹಲಿಗೆ ತಂಡವನ್ನು ಕಳುಹಿಸಿದ್ದಾರೆ. ಇನ್ನು ಈ ಇಬ್ಬರು ಆರೋಪಿಗಳು ಬಾಲ್ಯದ ಸ್ನೇಹಿತರಾಗಿದ್ದು, ಕಳೆದ ಕೆಲವು ವರ್ಷಗಳಿಂದ ಆರ್ಥಿಕ ವ್ಯವಹಾರಗಳಲ್ಲಿ ತೊಡಗಿದ್ದರು.

TAGGED:#Husband #sells #wife #friend #loan
Share This Article
Facebook Twitter Copy Link Print
Previous Article ಅನ್ಯಧರ್ಮೀಯನನ್ನು ಮದುವೆಯಾದ ಮಗಳಿಗೆ ಶ್ರಾದ್ಧ ಮಾಡಿದ ತಂದೆ-ತಾಯಿ
Next Article Today’s prediction ಇಂದಿನ ರಾಶಿ ಭವಿಷ್ಯ, 25-06-2025, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?