Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Power outages today and tomorrow ಇಂದು, ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಕರ್ನಾಟಕ

Power outages today and tomorrow ಇಂದು, ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Share
3 Min Read
SHARE

newsics.com

ಬೆಂಗಳೂರು: ನಗರದ ಹಲವು ಭಾಗಗಳಲ್ಲಿ ವಿದ್ಯುತ್‌ ಸಂಬಂಧಿ ಕೆಲಸಗಳು ನಡೆಯುತ್ತಿದ್ದು, ಹೀಗಾಗಿ ಇಂದು, ನಾಳೆ(ಜೂ.25, 26) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶದಲ್ಲಿ ನೀವಿದ್ದೀರಾ ಎಂಬುದನ್ನು ಪರಿಶೀಲಿಸಿಕೊಳ್ಳಿ.
ಬುಧವಾರ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್‌ ಕಟ್:
ಆಡುಗೋಡಿ ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಜೂನ್ 25 ರ ಬುಧವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾರ್ಡನ್‌, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದವನ ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾಡðನ್, ಎನ್ ಡಿ ರ್ ಐ, ಪೋಲಿಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲ ಪ್ರದೇಶಗಳು, ರಿಚ್ ಮಂಡ್ ಟೌನ್, ರಿಚ್ ಮಂಡ್ ಸಕðಲ್, ಜಾನ್ಸನ್ ಮಾಕೆðಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್ಂಗ್ಟನ್ ಸ್ಡೀಟ್ ಕರ್ಲಿ ಸ್ಡೀಟ್, ಲಿಯೋನಾಡ್ð ಸ್ಡೀಟ್, ರಿನಿಯಸ್ ಸ್ಡೀಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಕೋರಮಂಗಲ ವಿಭಾಗದ 66/11ಕೆವಿ ಆಸ್ಟಿನ್ ಟೌನ್ ಉಪಕೇಂದ್ರ ವ್ಯಾಪ್ತಿಯಲ್ಲಿ ಕೂಡ ಬುಧವಾರ (ಜೂನ್‌ 25) ಕರೆಂಟ್‌ ಇರುವುದಿಲ್ಲ.

ಬುಧವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1ಗಂಟೆವರೆಗೆ ವಿದ್ಯುತ್‌ ವ್ಯತ್ಯಯ ಆಗುವ ಪ್ರದೇಶಗಳು ಹೀಗಿವೆ..:

ಕೋರಮಂಗಲ ವಿಭಾಗದ ವಿಕ್ಟೋರಿಯ ಲೇಔಟ್, ಪಾಮ್ ಗ್ರೂವು ರೋಡ್, ಬಾಲಾಜಿ ಥಿಯೆಟರ್, ಅಗರಂ ವಿವೆಕನಗರ, ಸಣ್ಣೆಣಹಳ್ಳಿ, ವೊನ್ನರ್ ಪೇಟೆ, ಆಂಜನೆಯ ಟೆಂಪಲ್ ಸ್ಟ್ರೀಟ್, ಕೆಎಸ್ಆರ್ಪಿ ಕ್ವಾಟ್ರಸ್, ಲಿಂಡನ್ ಸ್ಟ್ರೀಟ್, ಪಾಮ್ ಗ್ರೂವು ರೋಡ್, ಕ್ಷೇವಿಯರ್ ಲೇಔಟ್, ಯಲಗುಂಟೆ ಪಾಳ್ಯಮ್, ಏರ್ ಫೋರ್ಸ್ ಆಸ್ಪಿಟಲ್, ಲೈಫ್ ಸ್ಟೈಲ್, ಕ್ಯಾಂಬ್ಲ್ ರೋಡ್ ಜಂಕ್ಷನ್, ರಿಚ್ಮಂಡ್ ರೋಡ್, ರುದ್ರಪ್ಪ ಗಾರ್ಡನ್, ಎಮ್ ಜಿ ಗಾರ್ಡನ್, ಆಸ್ಟಿನ್ಟೌನ್ ನೀಲಸಂದ್ರ, ಬಜಾರ್ ಸ್ಟ್ರೀಟ್, ಆರ್ ಕೆ ಗಾರ್ಡನ್, ಬೆಂಗಳೂರು ಫರ್ನಿಚರ್, ರೋಸ್ ಗಾರ್ಡನ್, ಒ.ಆರ್.ಸಿ ರಸ್ತೆ, ಮತ್ತು ಸುತ್ತಮುತ್ತಲಿನ ಪ್ರದೇಶಗಳು..

ಗುರುವಾರ (ಜೂ.26) ವಿದ್ಯುತ್‌ ವ್ಯತ್ಯಯ ಆಗುವ ಸ್ಥಳಗಳು:

ಗುರುವಾರ ಅಂದರೆ ಜೂನ್‌ 26ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ವಿದ್ಯುತ್‌ ವ್ಯತ್ಯಯ ಆಗುವ ಸ್ಥಳಗಳು: ಬಿಎಂಟಿಸಿ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ವಿಲ್ಸನ್ ಗಾರ್ಡನ್, ಹೊಂಬೆಗೌಡ ನಗರ, ಸಂಪಂಗಿರಾಮ ನಗರ, ಜೆ.ಸಿ. ರಸ್ತೆ, ಶಾಂತಿನಗರ, ಬಿಟಿಎಸ್ ರಸ್ತೆ, ರಿಚ್ ಮಂಡ್ ಸರ್ಕಲ್, ರೆಸಿಡೆನ್ಸಿ ರೋಡ್, ಸುದಾಮನಗರ, ಕೆ.ಎಚ್. ರಸ್ತೆ, ಶಾಂತಿನಗರ, ವಿಲ್ಸನ್ ಗಾರ್ಡನ್, ಡಬಲ್ ರೋಡ್, ಸುಬ್ಬಯ್ಯ ಸರ್ಕಲ್ ಸಿದ್ದಯ್ಯ ರಸ್ತೆ, ಲಾಲ್ ಬಾಗ್ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳು..
ಗುರುವಾರ ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 4ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗುವ ಸ್ಥಳಗಳು:

ಬೆಂಗಳೂರು ಉತ್ತರ ವೃತ್ತ ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ಡೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬುಡಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೆನಹಳ್ಳಿ, ಸಿ.ಎಂ.ಎಲ್. ಎಲ್.ಆರ್.ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನಪಾಳ್ಯ, ರಂಕಾನಗರಂ ಕನಕನಗರ, ಕೆಎಚ್‌ಬಿ ಮುಖ್ಯರಸ್ತೆ, ಭುವನೇಶ್ವರಿ ನಗರ, ಡಿಜೆ ಹಳ್ಳಿ, ಕೆ.ಜಿ.ಹಳ್ಳಿ, ಗಣೇಶ್ ಬ್ಲಾಕ್, ವಿ.ನಾಗನಹಳ್ಳಿ, ಅಡಮಾನಂದನಗರ, ಅಡಮಾನಂದ ಕಾಲೋನಿ, ವಿ. ವೃತ್ತ, ಶಾಂಪುರ, ಕುಶಾಲನಗರ, ಮೋದಿ ರಸ್ತೆ, ಮೋದಿ ಉದ್ಯಾನ, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸಕ್ಕರೆ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು‌ ಬೆಸ್ಕಾಂ ಪ್ರಕಟಣೆ ತಿಳಿಸಿದೆ.

50 ಸಾವಿರ ಸಾಲಕ್ಕೆ ತನ್ನ ಹೆಂಡತಿಯನ್ನೇ ಸ್ನೇಹಿತನಿಗೆ ಮಾರಿದ ಗಂಡ

TAGGED:Power outages in these areas of Bengaluru today and tomorrow
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 25-06-2025, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ASTRO ಇಂದು ವೃದ್ಧಿ,‌ ತ್ರಿಗ್ರಾಹಿ,‌ ಗಜಕೇಸರಿ, ಪರಿವರ್ತನಾ ಯೋಗ: ಈ ಐದು ರಾಶಿಗಳ ಜನರಿಗೆ ಭಾರೀ ಶುಭ ಫಲ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?