Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Triple Murder ಕಲಬುರಗಿ ಡಾಬಾದಲ್ಲಿ ಮೂವರು ಸಂಬಂಧಿಕರ ಕೊ*ಲೆ
ಕರ್ನಾಟಕಪ್ರಮುಖ

Triple Murder ಕಲಬುರಗಿ ಡಾಬಾದಲ್ಲಿ ಮೂವರು ಸಂಬಂಧಿಕರ ಕೊ*ಲೆ

Share
0 Min Read
SHARE

newsics.com

ಕಲಬುರಗಿ: ನಗರದ ಹೊರವಲಯದ ಪಟ್ಟಣ ಗ್ರಾಮದ ಬಳಿ ಮಂಗಳವಾರ ತಡರಾತ್ರಿ 1:30ರ ಸುಮಾರಿಗೆ ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.

ಸಿದ್ಧಾರೂಢ (32), ಜಗದೀಶ್ (25), ರಾಮಚಂದ್ರ (35) ಕೊಲೆಯಾದವರು. ಈ ಮೂವರು ಸಂಬಂಧಿಕರಾಗಿದ್ದರು.

ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಡ್ರೈವರ್ ಡಾಬಾಗೆ ನುಗ್ಗಿದ ಹಂತಕರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಲಬುರಗಿ ಸಬ್ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Young man killed lover ವಿವಾಹಿತ ಪ್ರಿಯತಮೆ ಕೊಂದು ಚಿನ್ನಾಭರಣ ದೋಚಿ ಹೊಲದಲ್ಲಿ ಬಚ್ಚಿಟ್ಟ ಯುವಕ! ಆರೋಪಿ ಬಂಧನ

TAGGED:Three relatives murdered in Kalaburagi Dhaba
Share This Article
Facebook Twitter Copy Link Print
Previous Article Young man killed lover ವಿವಾಹಿತ ಪ್ರಿಯತಮೆ ಕೊಂದು ಚಿನ್ನಾಭರಣ ದೋಚಿ ಹೊಲದಲ್ಲಿ ಬಚ್ಚಿಟ್ಟ ಯುವಕ! ಆರೋಪಿ ಬಂಧನ
Next Article Pakistani army officer encounter ಭಾರತೀಯ ಪೈಲಟ್ ಅಭಿನಂದನ್ ಸೆರೆಹಿಡಿದಿದ್ದರೆನ್ನಲಾದ ಪಾಕ್ ಸೇನಾಧಿಕಾರಿ, ಸಿಬ್ಬಂದಿ ಎನ್‌ಕೌಂಟರ್‌ನಲ್ಲಿ ಹತ್ಯೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?