Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > NASA Axiom-4 Mission; ಆಕ್ಸಿಯಂ-4 ಉಡಾವಣೆ ಯಶಸ್ವಿ- ಭಾರತದ ಶುಭಾಂಶು ಶುಕ್ಲಾರಿಂದ ಅಂತರಿಕ್ಷ ಯಾನ
ದೇಶಪ್ರಮುಖ

NASA Axiom-4 Mission; ಆಕ್ಸಿಯಂ-4 ಉಡಾವಣೆ ಯಶಸ್ವಿ- ಭಾರತದ ಶುಭಾಂಶು ಶುಕ್ಲಾರಿಂದ ಅಂತರಿಕ್ಷ ಯಾನ

Share
1 Min Read
SHARE

newsics.com

ಬಾಹ್ಯಾಕಾಶ ಕ್ಷೇತದಲ್ಲಿ ಭಾರತ ಮತ್ತೊಂದು ದೊಡ್ಡ ಹೆಜ್ಜೆಯನ್ನಿಡಲು ಮುನ್ನುಡಿ ಸಿಕ್ಕಾಗಿದೆ. ಅಮೆರಿಕದ ಫ್ಲೋರಿಡಾದಲ್ಲಿರುವ ನಾಸಾ(NASA)ದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಬೆಳಗಿನ ಜಾವ 2:31ಕ್ಕೆ (ಭಾರತೀಯ ಸಮಯ ಮಧ್ಯಾಹ್ನ 12:01) ಗಗನಯಾತ್ರಿಗಳನ್ನು ಹೊತ್ತ ರಾಕೆಟ್ ಉಡಾವಣೆಯಾಗಿದೆ.

ನೌಕೆಯಲ್ಲಿ ಅಮೆರಿಕಾ, ಭಾರತ, ಪೋಲೆಂಡ್, ಹಂಗೇರಿ ದೇಶದ ನಾಲ್ವರು ಗಗನಯಾತ್ರಿಗಳು ಇದ್ದಾರೆ.ಅಮೆರಿಕದ ಕಮಾಂಡರ್ ಪೆಗ್ಗಿ ವಿಟ್ಸನ್ ಈ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ. ಭಾರತದ IAF ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮಿಷನ್ ಪೈಲಟ್ ಆಗಿ ಮತ್ತು ಹಂಗೇರಿಯನ್ ಗಗನಯಾತ್ರಿ ಟಿಬೋರ್ ಕಾಪು ಮತ್ತು ಪೋಲೆಂಡ್‌ನ ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿವ್ಸ್ಕಿ ಮಿಷನ್ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 

ನಾಲ್ವರು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 60 ವೈಜ್ಞಾನಿಕ ಪ್ರಯೋಗ ನಡೆಸಲಿದ್ದಾರೆ. ಪ್ರಮುಖವಾಗಿ ಬಾಹ್ಯಾಕಾಶದ ಗುರುತ್ವಾಕರ್ಷಣೆ, ಲೈಫ್, ಬಯೋಲಾಜಿಕಲ್, ಭೂಮಿ ವೀಕ್ಷಣೆ, ಮೆಟಿರಿಯಲ್ ಸೈನ್ಸ್ ಬಗ್ಗೆ ಅಧ್ಯಯನ ಹಾಗೂ ಸಂಶೋಧನೆ ಕೈಗೊಳ್ಳಲಿದ್ದಾರೆ.

https://x.com/NASA/status/1937747776248438874?ref_src=twsrc%5Etfw%7Ctwcamp%5Etweetembed%7Ctwterm%5E1937747776248438874%7Ctwgr%5E1648eeefeab2d9bb6ba17aeea307c2bc575f139c%7Ctwcon%5Es1_c10&ref_url=https%3A%2F%2Fkannadadunia.com%2Fsuccessful-launch-of-axiom-mission-4-indian-astronaut-in-space-after-40-years%2F

 

TAGGED:#NASA #Axiom-4 #Mission #Spaceflight #India's #ShubanshuShukla
Share This Article
Facebook Twitter Copy Link Print
Previous Article Pakistani army officer encounter ಭಾರತೀಯ ಪೈಲಟ್ ಅಭಿನಂದನ್ ಸೆರೆಹಿಡಿದಿದ್ದರೆನ್ನಲಾದ ಪಾಕ್ ಸೇನಾಧಿಕಾರಿ, ಸಿಬ್ಬಂದಿ ಎನ್‌ಕೌಂಟರ್‌ನಲ್ಲಿ ಹತ್ಯೆ
Next Article Shubanshu Shukla ಭಾರತವೇ ನನ್ನ ಜೊತೆಗಿದೆ – ಬಾಹ್ಯಾಕಾಶದಿಂದ ಮೊದಲ ಸಂದೇಶ ರವಾನಿಸಿದ ಶುಭಾಂಶು ಶುಕ್ಲಾ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?