Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Zohran Mamdani ನ್ಯೂಯಾರ್ಕ್ ಮೇಯರ್ ಆಗಿ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಆಯ್ಕೆ
ವಿದೇಶ

Zohran Mamdani ನ್ಯೂಯಾರ್ಕ್ ಮೇಯರ್ ಆಗಿ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಆಯ್ಕೆ

Share
0 Min Read
SHARE

newsics.com

ನವದೆಹಲಿ: ಅಮೆರಿಕದ ನ್ಯೂಯಾರ್ಕ್ ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಾಜಿ ಗವರ್ನರ್ ಆಂಡ್ರ್ಯೂ ಕ್ಯುಮೊ ವಿರುದ್ಧ ಜೋಹ್ರಾನ್ ಮಮ್ದಾನಿ ಗೆಲುವು ಸಾಧಿಸಿದ್ದಾರೆ.

ಈ ಮೂಲಕ ಜೋಹ್ರಾನ್ ನ್ಯೂಯಾರ್ಕ್ ನಗರದ ಮೊದಲ ಮುಸ್ಲಿಂ ಮತ್ತು ಭಾರತೀಯ-ಅಮೆರಿಕನ್ ಮೇಯರ್ ಆಗಲಿದ್ದಾರೆ. ಜೋಹ್ರಾನ್ ಮಮ್ದಾನಿಯ ಪೋಷಕರು ಭಾರತೀಯ ಮೂಲದವರು.

ಸಲಾಮ್ ಬಾಂಬೆ! ಮತ್ತು ಮಾನ್ಸೂನ್ ವೆಡ್ಡಿಂಗ್‌ನಂತಹ ಚಲನಚಿತ್ರಗಳ ಮೂಲಕ ಜನಪ್ರಿಯರಾಗಿರುವ ಚಲನಚಿತ್ರ ನಿರ್ಮಾಪಕಿ ಮೀರಾ ನಾಯರ್ ಮತ್ತು ಭಾರತೀಯ ಮೂಲದ ಉಗಾಂಡಾದ ವಿದ್ವಾಂಸ ಮಹಮೂದ್ ಮಮ್ದಾನಿ ಅವರ ಮಗನೇ ಜೋಹ್ರಾನ್. ಡೆಮಾಕ್ರಟಿಕ್ ಮೇಯರ್ ಪ್ರಾಥಮಿಕ ಚುನಾವಣೆಯಲ್ಲಿ ತಮ್ಮ ಅದ್ಭುತ ಗೆಲುವಿಗೆ ತಮ್ಮ ಬೆಂಬಲಿಗರಿಗೆ ಧನ್ಯವಾದ ಅರ್ಪಿಸಿದ್ದಾರೆ.

TAGGED:#Indian #ZohranMamdani #elected #NewYork #mayor
Share This Article
Facebook Twitter Copy Link Print
Previous Article Sigandur Bridge ಸಿಗಂದೂರು ಸೇತುವೆ ಮೇಲೆ ಲೋಡ್ ಟೆಸ್ಟಿಂಗ್ – ದೇಶದ 2ನೇ ಅತಿ ಉದ್ದದ ಕೇಬಲ್​ ಬ್ರಿಡ್ಜ್…​ ವಿಡಿಯೋ ನೋಡಿ
Next Article Colombia Landslide: ಕೊಲಂಬಿಯಾದಲ್ಲಿ ಭೂಕುಸಿತ – 10 ಜನರು ಸಾವು, 15 ಮಂದಿ ನಾಪತ್ತೆ

Popular Posts

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

You Might Also Like

ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ವಿದೇಶ

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?