Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > CBSE EXAM 2026 ರಿಂದ ವರ್ಷಕ್ಕೆ 2 ಬಾರಿ 10ನೇ ತರಗತಿಗೆ ಬೋರ್ಡ್ ಪರೀಕ್ಷೆ
ದೇಶಪ್ರಮುಖ

CBSE EXAM 2026 ರಿಂದ ವರ್ಷಕ್ಕೆ 2 ಬಾರಿ 10ನೇ ತರಗತಿಗೆ ಬೋರ್ಡ್ ಪರೀಕ್ಷೆ

Share
0 Min Read
SHARE

newsics.com

ನವದೆಹಲಿ: 2026ರಿಂದ ವರ್ಷಕ್ಕೆ 2 ಬಾರಿ 10ನೇ ತರಗತಿ ಪರೀಕ್ಷೆ ನಡೆಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಮುಂದಾಗಿದೆ.

10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಹಂತದ ಪರೀಕ್ಷೆಗಳಿಗೆ ಹಾಜರಾಗುವುದು ಕಡ್ಡಾಯವಾಗಿದೆ ಎಂದು ಪರೀಕ್ಷಾ ನಿಯಂತ್ರಕ ಸನ್ಯಾಮ್ ಭಾರದ್ವಾಜ್ ಹೇಳಿದ್ದಾರೆ.

ಹೊಸ ಮಾದರಿಯನ್ನ ಅನುಸರಿಸಿ, 10ನೇ ತರಗತಿಯ ಮೊದಲ ಹಂತದ ಪರೀಕ್ಷೆಯನ್ನು ಫೆಬ್ರವರಿಯಲ್ಲಿ ಮತ್ತು ಎರಡನೇ ಹಂತದ ಪರೀಕ್ಷೆಯನ್ನು ಮೇ ತಿಂಗಳಲ್ಲಿ ನಡೆಸಲಾಗುವುದು.

ಮೊದಲ ಹಂತದ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನ ಏಪ್ರಿಲ್‌’ನಲ್ಲಿ ಮತ್ತು ಎರಡನೇ ಹಂತದ ಫಲಿತಾಂಶವನ್ನು ಜೂನ್‌ನಲ್ಲಿ ಪ್ರಕಟಿಸಲಾಗುವುದು. ಆಂತರಿಕ ಮೌಲ್ಯಮಾಪನವನ್ನು ಒಮ್ಮೆ ಮಾತ್ರ ನಡೆಸಲಾಗುತ್ತದೆ.

TAGGED:#cbse #exam #sslc #students #delhi
Share This Article
Facebook Twitter Copy Link Print
Previous Article ಇನ್ಮುಂದೆ ಎಲ್ಲಾ ಇಲಾಖೆಗಳಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು – ರಾಜ್ಯ ಸರ್ಕಾರದಿಂದ ಸುತ್ತೋಲೆ ಪ್ರಕಟ
Next Article High Command instructs CM ಬಹಿರಂಗ ಹೇಳಿಕೆ ನೀಡುವವರ ಜತೆ ಮಾತಾಡಿ, ಇಲ್ಲದಿದ್ದರೆ ಕಠಿಣ ಕ್ರಮ: ಸಿದ್ದರಾಮಯ್ಯಗೆ ಹೈಕಮಾಂಡ್ ಸೂಚನೆ

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಪ್ರಮುಖಮನರಂಜನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?