Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > School Holiday ನಾಳೆ ಈ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ರಜೆ
ಕರ್ನಾಟಕ

School Holiday ನಾಳೆ ಈ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ರಜೆ

Share
0 Min Read
SHARE

newsics.com

ಚಿಕ್ಕಮಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಧಾರಾಕಾರ ಮಳೆ ಹಲವೆಡೆ ಅವಾಂತರಗಳನ್ನೇ ಸೃಷ್ಟಿಸುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಬೆಂಗಳೂರು ಸೇರಿ ಹಲವೆಡೆ ವ್ಯಾಪಕವಾಗಿ ಮಳೆಯಾಗುತ್ತಿದೆ.

ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಐದು ತಾಲೂಕುಗೆ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂ. 26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಕೊಪ್ಪ, ಕಳಸ, ಮೂಡಿಗೆರೆ, ಶೃಂಗೇರಿ ಹಾಗೂ ನರಸಿಂಹರಾಜಪುರ ತಾಲೂಕು ವ್ಯಾಪ್ತಿಯಲ್ಲಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

TAGGED:#school #holiday #chikkamagluru #rain #hevay
Share This Article
Facebook Twitter Copy Link Print
Previous Article ಮನಾಲಿಯಲ್ಲಿ ಮೇಘಸ್ಫೋಟ : ಜನರಲ್ಲಿ ಆತಂಕ
Next Article ಹೃದಯಾಘಾತದಿಂದ ಕಾಲೇಜಿನ ಉಪನ್ಯಾಸಕ ಸಾವು

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?