Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma Metro ಇನ್ಮುಂದೆ ಈ ಖಾಸಗಿ ಆ್ಯಪ್ಗಳ ಮೂಲಕವೂ ನಮ್ಮ ಮೆಟ್ರೋ ಟಿಕೆಟ್ ಖರೀದಿಸಬಹುದು
ಕರ್ನಾಟಕಪ್ರಮುಖ

Namma Metro ಇನ್ಮುಂದೆ ಈ ಖಾಸಗಿ ಆ್ಯಪ್ಗಳ ಮೂಲಕವೂ ನಮ್ಮ ಮೆಟ್ರೋ ಟಿಕೆಟ್ ಖರೀದಿಸಬಹುದು

Share
1 Min Read
SHARE

newsics.com

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ BMRCL ಶುಭ ಸುದ್ದಿ ನೀಡಿದ್ದು, ಇನ್ನು ಮೆಟ್ರೋ ಪ್ರಯಾಣಿಕರು ಐದು ಖಾಸಗಿ ಆ್ಯಪ್ಗಳ ಮೂಲಕ ಟಿಕೆಟ್ ಖರೀದಿ ಮಾಡಿ ಸಂಚಾರ ಮಾಡಬಹುದು.

ಎಂಟು ಲಕ್ಷ ಮೆಟ್ರೋ ಪ್ರಯಾಣಿಕರು, ಐದು ಆ್ಯಪ್ಗಳ ಮೂಲಕ ಮೆಟ್ರೋ ಟಿಕೆಟ್ ಖರೀದಿ ಮಾಡಬಹುದು. ಇದರಿಂದ, ಟಿಕೆಟ್ಗಾಗಿ ಇನ್ನು ಸರದಿಯಲ್ಲಿ ನಿಂತು ಕಾಯಬೇಕಿಲ್ಲ. ಮೆಟ್ರೋ ಈಗ ಒಎನ್ ಡಿಸಿ ಫ್ಲಾಟ್ ಫಾರಂಗೆ ಬಂದಿರುವುದರಿಂದ ಇದು ಸಾಧ್ಯವಾಗಿದೆ.

ಪ್ರಯಾಣಿಕರು ಮೆಟ್ರೋ ಟಿಕೆಟ್ ಅನ್ನು ಮೈಲ್ಸ್ ಆ್ಯಂಡ್ ಕಿಲೋಮೀಟರ್ ಟುಮ್ಯಾಕೋ, ರೆಡ್ ಬಸ್, ಔಟ್ ಪಾಥ್, ಹೈವೇ ಡಿಲೈಟ್ ಸೇರಿದಂತೆ ಒಟ್ಟು 5 ಆ್ಯಪ್ಗಳ ಮೂಲಕ ಖರೀದಿಸಲು ಅವಕಾಶ ನೀಡಲಾಗಿದೆ.

ಈ ಆ್ಯಪ್ಗಳು ಇದೀಗ ಮೆಟ್ರೋ ಟಿಕೆಟ್ ಬುಕ್ ಮಾಡಿದರೆ, ಶೇ 20-30 ರಷ್ಟು ಡಿಸ್ಕೌಂಟ್ ಆಫರ್ ಕೂಡ ನೀಡುತ್ತಿವೆ. ಈ ಮೂಲಕ ಟಿಕೆಟ್ಗಾಗಿ ಪ್ರಯಾಣಿಕರು ಮೆಟ್ರೋ ನಿಲ್ದಾಣಗಳಲ್ಲಿ ಸರದಿ ನಿಲ್ಲುವುದನ್ನು ತಪ್ಪಿಸಲು ಬಿಎಂಆರ್ಸಿಎಲ್ ಈ ಕ್ರಮ ಕೈಗೊಂಡಿದೆ.

Air India Plane Crash ‘ಏರ್ ಇಂಡಿಯಾ ವಿಮಾನ ಪತನಗೊಳಿಸಿದ್ದು ನಾನೇ’ ಎಂದಿದ್ದ ಟೆಕ್ಕಿ ರೆನೆ ಜೋಶಿಲ್ಡಾ ಬಂಧನ, ಈಕೆಗೇನಾಯ್ತು?

TAGGED:Namma Metro can now buy Namma Metro tickets through these private apps
Share This Article
Facebook Twitter Copy Link Print
Previous Article Air India Plane Crash ‘ಏರ್ ಇಂಡಿಯಾ ವಿಮಾನ ಪತನಗೊಳಿಸಿದ್ದು ನಾನೇ’ ಎಂದಿದ್ದ ಟೆಕ್ಕಿ ರೆನೆ ಜೋಶಿಲ್ಡಾ ಬಂಧನ, ಈಕೆಗೇನಾಯ್ತು?
Next Article Gold Rate Today Bangalore: ಅಪರಂಜಿ ಚಿನ್ನದ ಬೆಲೆ 9,895 ರೂ; ಬೆಂಗಳೂರಲ್ಲಿ ಇಂದಿನ 10 ಗ್ರಾಂ ಬೆಲೆ ಎಷ್ಟಾಗಿದೆ?

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?