Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಡ್ರಗ್ ಪ್ರಕರಣ: ಮತ್ತೋರ್ವ ಖ್ಯಾತ ನಟ ಕೃಷ್ಣ ಅರೆಸ್ಟ್
ಮನರಂಜನೆ

ಡ್ರಗ್ ಪ್ರಕರಣ: ಮತ್ತೋರ್ವ ಖ್ಯಾತ ನಟ ಕೃಷ್ಣ ಅರೆಸ್ಟ್

Share
0 Min Read
SHARE

newsics.com

ಚೆನ್ನೈ: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತಮಿಳು ಖ್ಯಾತ ನಟ ಕೃಷ್ಣ ಅವರನ್ನು  ಬಂಧಿಸಲಾಗಿದೆ.

ಡ್ರಗ್ ಕೇಸ್ ನಲ್ಲಿ ಈ ಹಿಂದೆ ನಟ ಶ್ರೀಕಾಂತ್, ನಿರ್ಮಾಪಕ ಪ್ರಸಾದ್ ಅವರನ್ನು ಬಂಧಿಸಲಾಗಿತ್ತು. ಈ ವೇಳೆ ಕೃಷ್ಣ ಅವರು ತಲೆಮರೆಸಿಕೊಂಡಿದ್ದರು. ಇದೀಗ ಕೃಷ್ಣ ಅವರನ್ನು ಬಂಧಿಸಿ ನುಂಗಬಾಕಂ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ನಟ ಕೃಷ್ಣ ಡ್ರಗ್ ಪಾರ್ಟಿಗಳನ್ನು ಆಯೋಜಿಸುತ್ತಿದ್ದರು. ಇದರಲ್ಲಿ ಅವರು ಭಾಗಿಯಾಗಿದ್ದಾರು ಎನ್ನಲಾಗಿದೆ. ಇನ್ನು ಡ್ರಗ್ ಪ್ರಕರಣ ಸಂಬಂಧ ಈಗಾಗಲೇ 22 ಜನರನ್ನು ಬಂಧಿಸಲಾಗಿದೆ. ಪೊಲೀಸರು ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

TAGGED:#Drug #case #famous #actor #Krishna #arrested
Share This Article
Facebook Twitter Copy Link Print
Previous Article ಡಬಲ್ ಡೆಕ್ಕರ್ ಬಸ್ ಪಲ್ಟಿ: ಇಬ್ಬರು ಸಾವು, ಹಲವರಿಗೆ ಗಂಭೀರ ಗಾಯ
Next Article Gautam Gambhir ಕಳಪೆ ಆಟವನ್ನು ಸಮರ್ಥಿಸಿಕೊಂಡ ಗೌತಮ್ ಗಂಭೀರ್

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?