Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Gautam Gambhir ಕಳಪೆ ಆಟವನ್ನು ಸಮರ್ಥಿಸಿಕೊಂಡ ಗೌತಮ್ ಗಂಭೀರ್
ದೇಶಪ್ರಮುಖ

Gautam Gambhir ಕಳಪೆ ಆಟವನ್ನು ಸಮರ್ಥಿಸಿಕೊಂಡ ಗೌತಮ್ ಗಂಭೀರ್

Share
1 Min Read
SHARE

newsics.com

ಭಾರತ ಮತ್ತು ಇಂಗ್ಲೆಂಡ್​ ತಂಡಗಳು ಐದು ಪಂದ್ಯಗಳ ಟೆಸ್ಟ್​ ಸರಣಿಯನ್ನು ಆಡುತ್ತಿವೆ. ಇದರ ಭಾಗವಾಗಿ ಮೊದಲ ಟೆಸ್ಟ್​ ಪಂದ್ಯ ಮುಕ್ತಾಯಗೊಂಡಿದ್ದು ಇದರಲ್ಲಿ ಭಾರತ ಸೋಲನ್ನು ಕಂಡಿದೆ.ಟೀಮ್​ ಇಂಡಿಯಾ ಹೀನಾಯ ಸೋಲಿನ ಮುಖಭಂಗ ಎದುರಿಸಿದ್ದರೂ ಟೀಮ್​ ಇಂಡಿಯಾ ಹೆಡ್​ ಕೋಚ್​ ಗಂಭೀರ್​ ಕೆಳಗೆ ಬಿದ್ರೂ ಮೀಸೆ ಮಣ್ಣಾಗಲಿಲ್ಲ ಅಂತಿದ್ದಾರೆ!

ಕ್ಯಾಚ್​​ಗಳು ಆಗಾಗ ಡ್ರಾಪ್​ ಆಗ್ತವೆ. ವಿಶ್ವದ ಅತ್ಯುತ್ತಮ ಫೀಲ್ಡರ್​​ಗಳೂ ಕೂಡ ಕ್ಯಾಚ್​ಗಳನ್ನ ಮಿಸ್​ ಮಾಡ್ತಾರೆ. ಯಾರೂ ಬೇಕಂತ ಇದನ್ನ ಮಾಡಲ್ಲ-ಗೌತಮ್ ಗಂಭೀರ್, ಮುಖ್ಯ ಕೋಚ್

CATCHES WIN MATCHES… ಅನ್ನೋ ಮಾತಿನ ಮಹತ್ವ ಟೀಮ್​ ಇಂಡಿಯಾ ಆಟಗಾರರಿಗೆ ತಿಳಿದಂತೆ ಕಾಣಲಿಲ್ಲ. ಲೀಡ್ಸ್​ ಟೆಸ್ಟ್​ನಲ್ಲಿ ಒಂದಾ.. ಎರಡಾ.. ಮೊದಲ ಇನ್ನಿಂಗ್ಸ್​​ನಲ್ಲಿ ಬರೋಬ್ಬರಿ 6 ಕ್ಯಾಚ್​, ಸೆಕೆಂಡ್​​​ ಇನ್ನಿಂಗ್ಸ್​ನಲ್ಲಿ ಒಂದು ಕ್ಯಾಚ್​.. ಒಟ್ಟು 7 ಕ್ಯಾಚ್​ ಡ್ರಾಪ್​ ಮಾಡಿದ್ರು. ಇನ್ನು ಹಾಫ್​ ಚಾನ್ಸ್​ಗಳನ್ನ ಕನ್ವರ್ಟ್​​ ಮಾಡೋ ಪ್ರಯತ್ನವನ್ನೇ ಮಾಡಲಿಲ್ಲ. ಬಿಟ್ಟ ಎಲ್ಲಾ ಕ್ಯಾಚ್​ಗಳು ದುಬಾರಿಯಾದ್ವು.

ಲೀಡ್ಸ್​​​ ಟೆಸ್ಟ್​ನಲ್ಲಿ ಟೀಮ್​ ಇಂಡಿಯಾ ಸೋಲಿಗೆ ಕ್ಯಾಚ್​ ಡ್ರಾಪ್​ಗಳೇ ಪ್ರಮುಖ ಕಾರಣ. ಹೆಡ್​ ಕೋಚ್​ ಗೌತಮ್​ ಗಂಭೀರ್​ ಇದನ್ನು ಸೀರಿಯಸ್ಸಾಗಿ ತೆಗೆದುಕೊಂಡಂತಿಲ್ಲ. ಅತ್ಯುತ್ತಮ ಫೀಲ್ಡರ್​​ಗಳೂ ಕೂಡ ಡ್ರಾಪ್​ ಮಾಡ್ತಾರೆ ಅಂತಾ ಪರೋಕ್ಷವಾಗಿ ಸಮರ್ಥಿಸಿಕೊಳ್ತಾರೆ.

TAGGED:#GautamGambhir #defends #teamindia #cricket #coach
Share This Article
Facebook Twitter Copy Link Print
Previous Article ಡ್ರಗ್ ಪ್ರಕರಣ: ಮತ್ತೋರ್ವ ಖ್ಯಾತ ನಟ ಕೃಷ್ಣ ಅರೆಸ್ಟ್
Next Article ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹೆತ್ತ ತಾಯಿಯನ್ನೇ ಕೊಂದ ಮಗ!

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?