Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೃದಯಾಘಾತಕ್ಕೆ 22 ವರ್ಷದ ಯುವತಿ ಬಲಿ
ಕರ್ನಾಟಕ

ಹೃದಯಾಘಾತಕ್ಕೆ 22 ವರ್ಷದ ಯುವತಿ ಬಲಿ

Share
0 Min Read
SHARE

newsics.com

ಹಾಸನ:  ಹೃದಯಾಘಾತದಿಂದ ಯುವತಿ ಸಾವನ್ನಪ್ಪಿರುವ ಘಟನೆ ಬ್ಯಾಟರಾಯನಪುರದ ಹೊಳೆನರಸೀಪುರ ತಾಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.

ಸುಪ್ರಿಯಾ (22) ಹೃದಯಾಘಾತಕ್ಕೆ ಬಲಿಯಾದ ಯುವತಿ.ಮೃತ ಸುಪ್ರಿತಾ ಕೃಷ್ಣಮೂರ್ತಿ ಹಾಗೂ ರೂಪ ದಂಪತಿ ಮಗಳು. ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಈ ಕುಟುಂಬ ವಾಸವಿತ್ತು. ಸುಪ್ರಿತಾ ಮುಕ್ತ ವಿವಿಯಲ್ಲಿ ಪದವಿ ಓದುತ್ತಿದ್ದಳು. ವಿದ್ಯಾಭ್ಯಾಸದ ಜೊತೆಗೆ ಕೆಲಸ ಕೂಡ ಮಾಡುತ್ತಿದ್ದಳು. ನಿನ್ನೆ ಮನೆಯಲ್ಲಿದ್ದ ವೇಳೆ ಸುಪ್ರಿತಾಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಆ ಕೂಡಲೇ ಪೋಷಕರ ಮುಂದೆಯೇ ಎದೆನೋವು ಎಂದು ಹೇಳಿ ಸುಪ್ರಿತಾ ಕುಸಿದು ಬಿದ್ದಿದ್ದಾಳೆ.

ಆಗ ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಷ್ಟರಲ್ಲಿ ಸುಪ್ರಿತಾ ಹೃದಯಾಘಾತದಿಂದ ಉಸಿರು ನಿಲ್ಲಿಸಿದ್ದಳು

TAGGED:#heartattck #woman #dies #hasana #hospital
Share This Article
Facebook Twitter Copy Link Print
Previous Article ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಜೀವ ಕಳೆದುಕೊಂಡ ಯುವಕ
Next Article 53 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣ, ಕೆನರಾ ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ: ಎಸ್ಪಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?