Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Shubanshu Shukla ಬಾಹ್ಯಾಕಾಶ ತಲುಪಿದ ಮೊದಲನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ಶುಭಾಂಶು ಶುಕ್ಲಾ
ದೇಶ

Shubanshu Shukla ಬಾಹ್ಯಾಕಾಶ ತಲುಪಿದ ಮೊದಲನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ಶುಭಾಂಶು ಶುಕ್ಲಾ

Share
1 Min Read
SHARE

newsics.com

ನವದೆಹಲಿ:Axiom4 Mission ಯಶಸ್ವಿಯಾಗಿ ಬಾಹ್ಯಾಕಾಶ ನಿಲ್ದಾಣ ತಲುಪಿದ್ದು, ಡಾಕಿಂಗ್ ಪ್ರಕ್ರಿಯೆ ಪೂರ್ಣಗೊಂಡಿದೆ.

ಸುಮಾರು 41 ವರ್ಷದ ನಂತರ ಬಾಹ್ಯಾಕಾಶ ತಲುಪಿದ ಮೊದಲನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಶುಭಾಂಶು ಶುಕ್ಲಾ ಐತಿಹಾಸಿಕ ಸಾಧನೆ ಮಾಡಿದ್ದಾರೆ.ಇಸ್ರೋ ಗಗನಯಾತ್ರಿ ಶುಭಾಂಶು ಶುಕ್ಲಾ Axiom4 Mission ಪೈಲಟ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.

ನಿನ್ನೆ ಪ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಶುಭಾಂಶು ಶುಕ್ಲಾ, ಪೋಲೆಂಡ್ ನ ಸ್ಲವೋಜ್ ಉಝ್ ನಾಸ್ಕಿ, ಅಮೇರಿಕಾದ ಪೆಗ್ಗಿ ವಿಟ್ಸನ್, ಹಂಗೇರಿಯಾದ ಟಿಬರ್ ಸೇರಿದಂತೆ ನಾಲ್ವರು ಗಗನ ಯಾತ್ರಿಗಳನ್ನು ಹೊತ್ತ ಸ್ಪೆಸ್-ಎಕ್ಸ್ ಫಾಲ್ಕನ್ 9 ರಾಕೆಟ್ ಉಡಾವಣೆ ಮಾಡಲಾಗಿತ್ತು.

ಇದೀಗ ಫಾಲ್ಕನ್ 9 ರಾಕೆಟ್ ನಲ್ಲಿದ್ದಂತ ನಾಲ್ವರು ಗಗನ ಯಾತ್ರಿಗಳು ಬಾಹ್ಯಾಕಾಶ ಕೇಂದ್ರವನ್ನು ತಲುಪಿದ್ದಾರೆ. ಈ ಮೂಲಕ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರವನ್ನು ಯಶಸ್ವಿಯಾಗಿ ತಲುಪಿದ್ದಾರೆ. ಹೀಗಾಗಿ ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ಬರೆದಂತೆ ಆಗಿದೆ.

https://x.com/ANI/status/1938185478043509173

TAGGED:#ShubanshuShukla #Indian #reach #space #Axiom4 #Mission
Share This Article
Facebook Twitter Copy Link Print
Previous Article Thug Life ಥಗ್ ಲೈಫ್ ಸಿನಿಮಾಕ್ಕೆ ಮತ್ತೊಂದು ಸಂಕಷ್ಟ
Next Article ಪ್ರೀತಿಗೆ ವಯಸ್ಸಿನ ಮಿತಿಯಿಲ್ಲ….65 ವರ್ಷದ ಅಜ್ಜಿಯನ್ನ ಮದ್ವೆಯಾದ 21 ವರ್ಷದ ಯುವಕ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?