Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Hevay Rain ರಾಜ್ಯದ ಹಲವೆಡೆ ಭಾರೀ ಮಳೆ: ಈ ಜಿಲ್ಲೆಗಳ‌ ಶಾಲೆಗಳಿಗೆ ಶುಕ್ರವಾರ ರಜೆ
ಕರ್ನಾಟಕ

Hevay Rain ರಾಜ್ಯದ ಹಲವೆಡೆ ಭಾರೀ ಮಳೆ: ಈ ಜಿಲ್ಲೆಗಳ‌ ಶಾಲೆಗಳಿಗೆ ಶುಕ್ರವಾರ ರಜೆ

Share
1 Min Read
SHARE

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ.ಮಳೆಯೊಂದಿಗೆ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಜನರಲ್ಲಿ ಆತಂಕ ಮೂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶುಕ್ರವಾರ (ಜೂನ್ 27) ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ

ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಿ ಡಿಸಿ ಆದೇಶಿಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯ ಕೊಪ್ಪ, ಮೂಡಿಗೆರೆ, ಕಳಸ, ಶೃಂಗೇರಿ ಮತ್ತು ನರಸಿಂಹರಾಜಪುರ ತಾಲ್ಲೂಕಿನಲ್ಲಿ ತೀವ್ರವಾಗಿ ಮಳೆಯಾಗುತ್ತಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ದಿನಾಂಕ 27-06-2025ರ ನಾಳೆ ರಜೆ ನೀಡಲಾಗಿದೆ ಎಂದಿದ್ದಾರೆ

TAGGED:#school #holiday #chikkamagluru #rain #hevay #madikeri
Share This Article
Facebook Twitter Copy Link Print
Previous Article ಪ್ರೀತಿಗೆ ವಯಸ್ಸಿನ ಮಿತಿಯಿಲ್ಲ….65 ವರ್ಷದ ಅಜ್ಜಿಯನ್ನ ಮದ್ವೆಯಾದ 21 ವರ್ಷದ ಯುವಕ
Next Article Marriage betrayal ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಬಿಜೆಪಿ ಮುಖಂಡನ ಪುತ್ರನ ವಿರುದ್ಧ ದೂರು ದಾಖಲು

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?