Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಬೆಂಗಳೂರಿನಲ್ಲಿ ಮಳೆ ಅಬ್ಬರ: ಹಲವು ರಸ್ತೆಗಳು ಜಲಾವೃತ
Uncategorized

ಬೆಂಗಳೂರಿನಲ್ಲಿ ಮಳೆ ಅಬ್ಬರ: ಹಲವು ರಸ್ತೆಗಳು ಜಲಾವೃತ

Share
1 Min Read
SHARE

newsics. Com

ಬೆಂಗಳೂರು :ವರುಣ ಅಬ್ಬರ ಮುಂದುವರೆದಿದ್ದು, ಇಂದು(ಶುಕ್ರವಾರ) ಸಂಜೆ ಆಗುತ್ತಿದ್ದಂತೆ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆಗಮನವಾಗಿದೆ.

ಶಾಂತಿನಗರ, ಕೆ.ಹೆಚ್ ರಸ್ತೆ, ವಿಧಾನಸೌಧ, ಕಬ್ಬನ್ಪಾರ್ಕ್, ಮೆಜೆಸ್ಟಿಕ್, ವಿಜಯನಗರ, ರಾಜಾಜಿನಗರ, ಬನಶಂಕರಿ ಹಾಗೂ ಜಯನಗರದ ಸುತ್ತಮುತ್ತ ಮಳೆ ಶುರುವಾಗಿದೆ.

ಗಾಳಿ ಸಹಿತ ಮಳೆಯಿಂದ ವಾಹನ ಸವಾರರ ಪರದಾಟ ನಡೆಸಿದ್ದು, ರಸ್ತೆಯಲ್ಲಿ ಮಳೆ ನೀರು ನಿಂತಿರುವುದರಿಂದ ಸಂಚಾರ ವ್ಯತ್ಯಯವಾಗಿದೆ.

ವಿಧಾನಸೌಧ, ಕಬ್ಬನ್ಪಾರ್ಕ್, ಮೆಜೆಸ್ಟಿಕ್, ವಿಜಯನಗರ ಸೇರಿದಂತೆ ಬೆಂಗಳೂರು ನಗರದ ಹಲವೆಡೆ ಮಳೆ ಆರಂಭವಾಗಿದ್ದು, ದಿಢೀರ್ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇತ್ತ ಸಂಜೆ ವೇಳೆಗೆ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಮಳೆಗೆ ಸಿಲುಕಿ ಪರದಾಟ ಅನುಭವಿಸುವಂತಾಗಿದೆ.

Share This Article
Facebook Twitter Copy Link Print
Previous Article ನ್ಯೂ ಹೇರ್‌ ಸ್ಟೈಲ್‌ನಲ್ಲಿ  ಕಾಣಿಸಿಕೊಂಡ ಯಶ್:  ವಿಡಿಯೋ ವೈರಲ್
Next Article ನೃತ್ಯ ಪ್ರದರ್ಶನ ವೇಳೆ ಜೀವಂತ‌ ಕೋಳಿಯ ರಕ್ತ ಹೀರಿದ ಕಲಾವಿದ: ನೃತ್ಯತಂಡದ ವಿರುದ್ಧ ಅಕ್ರೋಶ, ಕೇಸ್ ದಾಖಲು

Popular Posts

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?