Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಶಿಶುಗಳಿಗೆ ತಾಯಿಯ ಎದೆಹಾಲು ಅತ್ಯುತ್ತಮ; ಸ್ತನ್ಯಪಾನದಲ್ಲಿದೆ ಹತ್ತಾರು ಪ್ರಯೋಜನ
ಆರೋಗ್ಯಪ್ರಮುಖಲಾಲನೆ ಪಾಲನೆ

ಶಿಶುಗಳಿಗೆ ತಾಯಿಯ ಎದೆಹಾಲು ಅತ್ಯುತ್ತಮ; ಸ್ತನ್ಯಪಾನದಲ್ಲಿದೆ ಹತ್ತಾರು ಪ್ರಯೋಜನ

Share
1 Min Read
SHARE

newsics.com

ನವಜಾತ ಶಿಶುವಿಗೆ ತಾಯಿಯ ಹಾಲು ಉತ್ತಮ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದರೆ ಕಳೆದ ಕೆಲವು ದಶಕಗಳಿಂದ ಶಿಶುಗಳಿಗೆ ತಾಯಿಯ ಎದೆಹಾಲಿನ ಬದಲು ಫಾರ್ಮುಲಾ ಮಿಲ್ಕ್‌ ಕುಡಿಸುವ ಪ್ರವೃತ್ತಿ ಹೆಚ್ಚಾಗಿದೆ.

ಸ್ತನ್ಯಪಾನವು ಮಗುವನ್ನು ಅಲ್ಪಾವಧಿಯ ಮತ್ತು ದೀರ್ಘಕಾಲದ ಕಾಯಿಲೆಗಳಿಂದ ರಕ್ಷಿಸುತ್ತದೆ ಎಂಬುದು ಬಹುತೇಕರಿಗೆ ತಿಳಿದಿಲ್ಲ. ಅನೇಕ ಮಹಿಳೆಯರಿಗೆ ಸೂಕ್ತ ಪ್ರಮಾಣದಲ್ಲಿ ಎದೆಹಾಲು ಉತ್ಪತ್ತಿಯಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಅನಿವಾರ್ಯವಾಗಿ ಮಗುವಿಗೆ ಫಾರ್ಮುಲಾ ಮಿಲ್ಕ್‌ ಕುಡಿಸಬೇಕಾಗುತ್ತದೆ.
ರೋಗನಿರೋಧಕ ಶಕ್ತಿ ಹೆಚ್ಚುತ್ತದೆ: ಸಣ್ಣ ಮಕ್ಕಳಿಗೆ ವೈರಲ್ ಸೋಂಕಿನ ಅಪಾಯವು ತುಂಬಾ ಹೆಚ್ಚಾಗಿರುತ್ತದೆ. ಇದರಿಂದಾಗಿ ಜ್ವರ ಮತ್ತು ಇತರ ಕಾಯಿಲೆಗಳು ಬರಬಹುದು. ಹುಟ್ಟಿದಾಗಿನಿಂದ ತಾಯಿಯ ಹಾಲನ್ನು ಕುಡಿಯುವ ನವಜಾತ ಶಿಶುಗಳಲ್ಲಿ ರೋಗನಿರೋಧಕ ಶಕ್ತಿ ಇತರ ಮಕ್ಕಳಿಗಿಂತ ಉತ್ತಮವಾಗಿರುತ್ತದೆ. ತಾಯಿಯ ಎದೆಹಾಳು ಮಗುವಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಅನಾರೋಗ್ಯದಿಂದ ಚೇತರಿಸಿಕೊಳ್ಳಲು ಸಹಕಾರಿ: ತಾಯಿಯ ಹಾಲಿನಲ್ಲಿ ಆಯಂಟಿಒಕ್ಸಿಡೆಂಟ್‌ಗಳು, ಕಿಣ್ವಗಳು ಮತ್ತು ಪ್ರತಿಕಾಯಗಳು ಕಂಡುಬರುತ್ತವೆ. ಇದು ಮಕ್ಕಳನ್ನು ರೋಗಗಳಿಂದ ರಕ್ಷಿಸುತ್ತದೆ. ಮಗು ಯಾವುದೇ ರೀತಿಯ ಕಾಯಿಲೆಗೆ ತುತ್ತಾದರೆ ಅದರಿಂದ ಬೇಗನೆ ಚೇತರಿಸಿಕೊಳ್ಳುತ್ತದೆ.
ಹೊಟ್ಟೆಯ ಸಮಸ್ಯೆ ಪರಿಹಾರ: ಚಿಕ್ಕ ಮಕ್ಕಳಲ್ಲಿ ಹೊಟ್ಟೆಯ ಅಸ್ವಸ್ಥತೆ ಕಾಣಿಸಿಕೊಳ್ಳುತ್ತದೆ. ಅತಿಸಾರ, ಮಲಬದ್ಧತೆ, ವಾಂತಿ ಮತ್ತು ಗ್ಯಾಸ್‌ ಹೀಗೆ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಮಗುವಿಗೆ ಅಂತಹ ಸಮಸ್ಯೆಗಳು ಬರಬಾರದು ಎಂದು ನೀವು ಬಯಸಿದರೆ ತಾಯಿಯ ಹಾಲನ್ನು ನೀಡಬೇಕು.
ಶಿಶು ಮರಣ ಪ್ರಮಾಣ ಕಡಿಮೆಯಾಗುತ್ತದೆ: ಅನೇಕ ಮಕ್ಕಳು ತಮ್ಮ ಮೊದಲ ಜನ್ಮದಿನದವರೆಗೆ ಬದುಕುಳಿಯುವುದಿಲ್ಲ. ತಾಯಿಯ ಹಾಲನ್ನು ಸೇವಿಸದ ಶಿಶುಗಳಲ್ಲಿ ಶಿಶು ಮರಣ ಪ್ರಮಾಣವು ಹೆಚ್ಚು ಕಂಡುಬರುತ್ತದೆ ಎಂದು ಅನೇಕ ಸಂಶೋಧನೆಗಳಲ್ಲಿ ಸಾಬೀತಾಗಿದೆ. ಏಕೆಂದರೆ ಅವರು ರೋಗಗಳಿಂದ ರಕ್ಷಿಸಲ್ಪಡುವುದಿಲ್ಲ.
ತೂಕ ಮತ್ತು ಬಾಯಿಯ ಆರೋಗ್ಯವನ್ನು ಕಾಪಾಡುತ್ತದೆ: ಮಕ್ಕಳಲ್ಲಿ ಸ್ಥೂಲಕಾಯತೆಯು ಅಪಾಯಕಾರಿ. ಆದರೆ ತಾಯಿಯ ಹಾಲನ್ನು ನಿಯಮಿತವಾಗಿ ಕುಡಿಯುವುದು ಮಗುವಿನ ತೂಕವನ್ನು ನಿಯಂತ್ರಿಸುತ್ತದೆ. ಇದು ಮಕ್ಕಳ ಬಾಯಿಯ ಆರೋಗ್ಯಕ್ಕೆ ಸಹ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದು ಕುಳಿಗಳು ಮತ್ತು ಇತರ ಹಲ್ಲಿನ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

New Rules from July 1 ;ಜುಲೈ 1 ರಿಂದ ಬದಲಾಗಲಿದೆ ಈ ನಿಯಮಗಳು

TAGGED:Mother's breast milk is best for babies; there are amazing benefits to breastfeeding!
Share This Article
Facebook Twitter Copy Link Print
Previous Article New Rules ಜುಲೈ 1 ರಿಂದ ಬದಲಾಗಲಿವೆ ಈ ನಿಯಮಗಳು
Next Article BBMP : BBMP ವತಿಯಿಂದ ಇಂದು ಕೆಂಪೇಗೌಡ ಜಯಂತಿ ಆಚರಣೆ; 53 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಕಟ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಲೈಫ್‌ಸ್ಟೈಲ್ಆರೋಗ್ಯ

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?