Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > BBMP : BBMP ವತಿಯಿಂದ ಇಂದು ಕೆಂಪೇಗೌಡ ಜಯಂತಿ ಆಚರಣೆ; 53 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಕಟ
ಕರ್ನಾಟಕಕರ್ನಾಟಕಪ್ರಮುಖ

BBMP : BBMP ವತಿಯಿಂದ ಇಂದು ಕೆಂಪೇಗೌಡ ಜಯಂತಿ ಆಚರಣೆ; 53 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಕಟ

Share
1 Min Read
SHARE

newsics.com

ಬೆಂಗಳೂರು : ಬಿಬಿಎಂಪಿ ವತಿಯಿಂದ 516ನೇ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವಂತಹ 53 ಮಂದಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಲು ಮುಂದಾಗಿದೆ.

ಇಂದು ಸಂಜೆ 6.00 ಗಂಟೆಗೆ ಬಿಬಿಎಂಪಿ ಕೇಂದ್ರ ಕಛೇರಿಯ ಡಾ.ರಾಜ್‌ಕುಮಾರ್ ಗಾಜಿನ ಮನೆ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರು ರವರಿಂದ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಇನ್ನು 516ನೇ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವದಂದು ಪ್ರಶಸ್ತಿ ಪಡೆಯುವವರು, ನಂದಕುಮಾರ್ (ವಾಯುನೆಲೆ), ಬಿ ಎಸ್ ಪಾಟೀಲ್ (ಸಾರ್ವಜನಿಕ ಸೇವೆ), ವಿ ರವಿಚಂದರ್ (ಸಮಾಜ ಸೇವೆ), ಆರ್ ಕೆ ಮಿಶ್ರಾ (ವಾಸ್ತು ಶಿಲ್ಪಿ), ಮಹೇಶ್ ಭೂಪತಿ (ಕ್ರೀಡೆ), ಸಂಗೀತ ಕಟ್ಟಿ (ಸಂಗೀತ) ಸೇರಿದಂತೆ ಒಟ್ಟು 53 ಜನರಿಗೆ ಪ್ರಶಸ್ತಿ ನೀಡಿ ಗೌರವಿಸಲಿದೆ.

ಶಿಶುಗಳಿಗೆ ತಾಯಿಯ ಎದೆಹಾಲು ಅತ್ಯುತ್ತಮ; ಸ್ತನ್ಯಪಾನದಲ್ಲಿದೆ ಹತ್ತಾರು ಪ್ರಯೋಜನ

TAGGED:BBMP: Kempegowda Jayanti today; Kempegowda Awards announced for 53 achievers
Share This Article
Facebook Twitter Copy Link Print
Previous Article ಶಿಶುಗಳಿಗೆ ತಾಯಿಯ ಎದೆಹಾಲು ಅತ್ಯುತ್ತಮ; ಸ್ತನ್ಯಪಾನದಲ್ಲಿದೆ ಹತ್ತಾರು ಪ್ರಯೋಜನ
Next Article Jagannath Rath Yatra 2025: ವಿಶ್ವಪ್ರಸಿದ್ಧ ಐತಿಹಾಸಿಕ ಪುರಿಯ ಶ್ರೀ ಜಗನ್ನಾಥ ರಥಯಾತ್ರೆ ಇಂದಿನಿಂದ ಪ್ರಾರಂಭ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?