Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Jagannath Rath Yatra 2025: ವಿಶ್ವಪ್ರಸಿದ್ಧ ಐತಿಹಾಸಿಕ ಪುರಿಯ ಶ್ರೀ ಜಗನ್ನಾಥ ರಥಯಾತ್ರೆ ಇಂದಿನಿಂದ ಪ್ರಾರಂಭ
ದೇಶ

Jagannath Rath Yatra 2025: ವಿಶ್ವಪ್ರಸಿದ್ಧ ಐತಿಹಾಸಿಕ ಪುರಿಯ ಶ್ರೀ ಜಗನ್ನಾಥ ರಥಯಾತ್ರೆ ಇಂದಿನಿಂದ ಪ್ರಾರಂಭ

Share
1 Min Read
SHARE

newsics.com

ಒಡಿಶಾ : ವಿಶ್ವ ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆ ಇಂದಿನಿಂದ ಪ್ರಾರಂಭವಾಗಲಿದೆ. ಇಂದಿನಿಂದ ಹನ್ನೊಂದು ದಿನಗಳ ಕಾಲ ನಡೆಯುವ ಈ ಸಂಭ್ರಮದಲ್ಲಿ 15 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಪಾಲ್ಗೊಳ್ಳುವ ನಿರೀಕ್ಷೆಯದೆ.

ಮೂರು ರಥಗಳಲ್ಲಿ ಜಗನ್ನಾಥ ಸ್ವಾಮಿ, ಅವನ ಸೋದರ ಬಲಭದ್ರ ಹಾಗೂ ಸೋದರಿ ಸುಭದ್ರಾ ದೇವಿಯ ಮೂರ್ತಿಗಳನ್ನು ಇರಿಸಿ ಮೆರವಣಿಗೆ ಮಾಡಲಾಗುತ್ತದೆ.
ಗುಂಡೀಚಾ ದೇಗುಲಕ್ಕೆ ತೆರಳಲಿರುವ ಈ ಮೂರು ರಥಗಳು ಅಲ್ಲಿ ಒಂದು ವಾರ ಕಳೆದು ಬಳಿಕ ಹಿಂದಿರುಗಲಿವೆ.
ಈ ವೈಭವದ ರಥಯಾತ್ರೆಗೆ ಭಾರತದ ಹಲವು ಮೂಲೆಗಳಿಂದ ಮಾತ್ರವಲ್ಲದೇ ವಿದೇಶಗಳಿಂದಲೂ ಭಕ್ತಾದಿಗಳು ಆಗಮಿಸಲಿದ್ದಾರೆ. ಜು. 8 ರಂದು ರಥಯಾತ್ರೆ ಮುಕ್ತಾಯವಾಗಲಿದೆ.
ರಥಯಾತ್ರೆಯ ಭದ್ರತೆಗೆ 10 ಸಾವಿರಕ್ಕೂ ಹೆಚ್ಚು ಪೊಲೀಸರು, ಸೇನೆ, ಅರೆಸೇನೆಯ ಪಡೆಯ ಸಿಬ್ಬಂದಿಗಳನ್ನು ನೇಮಿಸಲಾಗಿದ್ದು,ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

BBMP : BBMP ವತಿಯಿಂದ ಇಂದು ಕೆಂಪೇಗೌಡ ಜಯಂತಿ ಆಚರಣೆ; 53 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಕಟ

TAGGED:Jagannath Rath Yatra 2025: Sri Jagannath Rath Yatra of world famous historic Puri starts today
Share This Article
Facebook Twitter Copy Link Print
Previous Article BBMP : BBMP ವತಿಯಿಂದ ಇಂದು ಕೆಂಪೇಗೌಡ ಜಯಂತಿ ಆಚರಣೆ; 53 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಕಟ
Next Article NCRB REPORT : ಭಾರತದಲ್ಲಿ ಪ್ರೇಮವೈಫಲ್ಯಕ್ಕೆ ಯುವಕರೇ ಹೆಚ್ಚು ಬಲಿ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?