Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗ್ಯಾಂಗ್ಸ್ಟರ್ ಜಗ್ಗು ಭಗವಾನ್ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ದೇಶ

ಗ್ಯಾಂಗ್ಸ್ಟರ್ ಜಗ್ಗು ಭಗವಾನ್ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ

Share
0 Min Read
SHARE

newsics.com

ಬಟಾಲಾ: ಪಂಜಾಬ್‌ನ ಬಟಾಲಾ ನಗರದ ಜನನಿಬಿಡ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗ್ಯಾಂಗ್ ಸ್ಟರ್ ಜಗ್ಗು ಭಗವಾನ್ಪುರಿಯಾ ತಾಯಿ ಹರ್ಜಿತ್ ಕೌರ್ಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಗಾಯಗೊಂಡಿದ್ದ ಹೌರ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಕುಳಿತಿರುವಾಗ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಚಾಲಕ ಕರಣ್‌ವೀರ್ ಸಿಂಗ್ ಕೂಡ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದು, ಕುಖ್ಯಾತ ದೇವೇಂದ್ರ ಬಂಬಿಹಾ ಗ್ಯಾಂಗ್ ಇದರ ಹೊಣೆಯನ್ನು ಹೊತ್ತುಕೊಂಡಿದೆ.

https://x.com/DikshaSingh7522/status/1938428893079474234?ref_src=twsrc%5Etfw%7Ctwcamp%5Etweetembed%7Ctwterm%5E1938428893079474234%7Ctwgr%5Ec8882a0c8f6855e3d728955bccde0fd96497583d%7Ctwcon%5Es1_c10&ref_url=https%3A%2F%2Fapi-news.dailyhunt.in%2F

NCRB REPORT : ಭಾರತದಲ್ಲಿ ಪ್ರೇಮವೈಫಲ್ಯಕ್ಕೆ ಯುವಕರೇ ಹೆಚ್ಚು ಬಲಿ!

TAGGED:Gangster Jaggu Bhagwanpuria's mother shot dead in Batala
Share This Article
Facebook Twitter Copy Link Print
Previous Article NCRB REPORT : ಭಾರತದಲ್ಲಿ ಪ್ರೇಮವೈಫಲ್ಯಕ್ಕೆ ಯುವಕರೇ ಹೆಚ್ಚು ಬಲಿ!
Next Article flight crew suspended ಪ್ರಯಾಣಿಕನ ಫೋನ್ ಕಳವು: ಇಡೀ ವಿಮಾನ ಸಿಬ್ಬಂದಿ ಅಮಾನತು

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?