Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳ ಅಸಹಜ ಸಾವು ಪ್ರಕರಣ: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ
ಕರ್ನಾಟಕ

ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳ ಅಸಹಜ ಸಾವು ಪ್ರಕರಣ: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ

Share
1 Min Read
SHARE

newsics.com

ಚಾಮರಾಜನಗರ; ಮಲೆ ಮಹದೇಶ್ವರ ವನ್ಯ ಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸದ್ಯ ಈ ಸಂಭಂದ ಅರಣ್ಯ ಇಲಾಖೆ ಅಧಿಕಾರಿಗಳು ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಹುಲಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಆಶ್ವಾಸನೆ ನೀಡಿದೆ. ಹುಲಿಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದ್ದು, ವರದಿ ಕೈಸೇರಿದ ಬಳಿಕ ಸಾವಿಗೆ ನಿಖರ ಕಾರಣ ಏನೆಂಬುದು ಗೊತ್ತಾಗಲಿದೆ.

ತಾಯಿ ಹುಲಿ ಹಾಗೂ ನಾಲ್ಕು ಮರಿಗಳ ಮೃತದೇಹ ಪತ್ತೆಯಾಗಿದ್ದು, ವಿಷಪ್ರಾಶನದಿಂದ ಹುಲಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೋಲ್ನೋಟಕ್ಕೆ ವಿಷಪ್ರಾಶನದಿಂದ ಸಾವನ್ನಪ್ಪಿರಬಹುದು ಎಂದು ಅರಣ್ಯಾಧಿಕಾರಿಗಳು ಅನುಮಾನ ವ್ಯಕ್ತಪದಿಸಿದ್ದಾರೆ.

ಹುಲಿಗಳ ಅಸಹಜ ಸಾವಿನ ಬಗ್ಗೆ ಪಿಸಿಸಿಎಫ್ ನೇತೃತ್ವದಲ್ಲಿ ತಂಡ ರಚಿಸಿ ತನಿಖೆ ನಡೆಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ಕಂಡುಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ವಿದ್ಯುತ್ ಸ್ಪರ್ಶ, ವಿಸ್ಷಪ್ರಾಶನದಿಂದ ಮೃತಪಟ್ಟರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚಿಸಿದ್ದಾರೆ. ಅಲ್ಲದೇ ಪ್ರಕರಣ ಸಂಬಂಧ ಮೂರು ದಿನಗಳ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಆದೇಶ ನೀಡಿದ್ದಾರೆ.

ಗಾಢ ನಿದ್ರೆಯಲ್ಲಿ ಯಾರಾದರೂ ನಿಮ್ಮ ಎದೆಯ ಮೇಲೆ ಕುಳಿತಿರುವಂತೆ ಭಾಸವಾಗುತ್ತದೆಯೇ?

TAGGED:Unnatural death of tigers in Malemahadeshwar forest: Forest department takes five into custody
Share This Article
Facebook Twitter Copy Link Print
Previous Article ಗಾಢ ನಿದ್ರೆಯಲ್ಲಿ ಯಾರಾದರೂ ನಿಮ್ಮ ಎದೆಯ ಮೇಲೆ ಕುಳಿತಿರುವಂತೆ ಭಾಸವಾಗುತ್ತದೆಯೇ?
Next Article Elephants run wild ಮೆರವಣಿಗೆಯಲ್ಲಿ ದಿಕ್ಕೆಟ್ಟು ಓಡಿದ ಆನೆಗಳು: ಕಂಗಾಲಾದ ಭಕ್ತರು, ಹಲವರಿಗೆ ಗಾಯ, ವಿಡಿಯೋ ನೋಡಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?