Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಿಸ್ತೂಲ್‌ ತೋರಿಸಿ ರೈತರಿಗೆ ಬೆದರಿಕೆ ಹಾಕಿದ IAS ಅಧಿಕಾರಿ ತಾಯಿ: ಈಕೆ ದರ್ಬಾರ್‌ ನೋಡಿ
ದೇಶ

ಪಿಸ್ತೂಲ್‌ ತೋರಿಸಿ ರೈತರಿಗೆ ಬೆದರಿಕೆ ಹಾಕಿದ IAS ಅಧಿಕಾರಿ ತಾಯಿ: ಈಕೆ ದರ್ಬಾರ್‌ ನೋಡಿ

Share
1 Min Read
SHARE

newsics.com

ಬೆಂಗಳೂರು : ಐಎಎಸ್‌ ಅಧಿಕಾರಿಯೊಬ್ಬರ ತಾಯಿ ಬಂದೂಕು ಹಿಡಿದು ಜನರನ್ನು ಹೆದರಿಸಿರುವ ಘಟನೆ ಪುಣೆಯಲ್ಲಿ ವರದಿಯಾಗಿದೆ. ಈ ಘಟನೆ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದ್ದು, ಇದು ಹಳೆಯ ವಿಡಿಯೋ ಎನ್ನಲಾಗಿದೆ.

IAS ಅಧಿಕಾರಿ ಪೂಜಾ ಖೆಡ್ಗರ್‌ ಅವರ ತಾಯಿ ಬಂದೂಕು ಹಿಡಿದು ಜನರ ಗುಂಪೊಂದಕ್ಕೆ ಬೆದರಿಕೆ ಹಾಕುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

2023 ರ ಬ್ಯಾಚ್ ಅಧಿಕಾರಿಯಾಗಿರುವ ಪೂಜಾ ತನ್ನನ್ನು ತಾನು ದಿವ್ಯಾಂಗ ಮತ್ತು ಮಾನಸಿಕವಾಗಿ ಅಸ್ವಸ್ಥೆ ಎಂದು ಹೇಳಿಕೊಂಡಿದ್ದಳು. ಆದರೆ ಅದನ್ನು ದೃಢೀಕರಿಸಲು ಪರೀಕ್ಷೆಗೊಳಪಡಲು ಒಪ್ಪಿರಲಿಲ್ಲ. ಆ ಮೂಲಕ ಆಕೆ ವಿವಾದಕ್ಕೀಡಾಗಿದ್ದಳು. ಇದಾದ ಬಳಿಕ ಆಕೆಯ ತಾಯಿಯ ವಿಡಿಯೋ ವೈರಲ್‌ ಆಗಿರುವ ಬೆನ್ನಲ್ಲೇ ಪೂಜಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

ಪೂಜಾಳ ತಂದೆ ದಿಲೀಪ್‌ ಖೆಡ್ಕರ್‌ ಒಬ್ಬ ನಿವೃತ ಐಎಎಸ್‌ ಅಧಿಕಾರಿಯಾಗಿದ್ದು, ಕೋಟ್ಯಂತರ ರೂಗಳ ಆಸ್ತಿ ಪಾಸ್ತಿ ಹೊಂದಿದ್ದಾರೆ. ಪುಣೆ ಜಿಲ್ಲೆಯ ಮುಲ್ಶಿ ತಾಲೂಕು ಸೇರಿದಂತೆ ಬೇರೆ ಬೇರೆ ಜಾಗಗಳಲ್ಲಿ 25ಕ್ಕೂ ಹೆಚ್ಚು ಎಕರೆ ಭೂಮಿಯನ್ನು ಹೊಂದಿದ್ದಾರೆ. ಆದರೆ ಅಕ್ಕಪಕ್ಕದ ರೈತರ ಜಮೀನನ್ನೂ ಕಬಳಿಸಲು ಯತ್ನಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರೈತರು ಇದನ್ನು ವಿರೋಧಿಸಿದಾಗ, ಎಂಎಸ್ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ತಮ್ಮ ಭದ್ರತಾ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಬಂದು ರೈತರನ್ನು ಬೆದರಿಸಲು ಯತ್ನಿಸಿದ್ದರು.

https://twitter.com/ivaibhavk/status/1811633996884844584

TAGGED:pistols IAS officer mother Pooja khedkar farmers gun point
Share This Article
Facebook Twitter Copy Link Print
Previous Article ಸಾಲ ತೀರಿಸಲಾಗದೇ ಅಕ್ಕನ ಮಗಳನ್ನೇ ಮಾರಾಟ ಮಾಡಿದ ಚಿಕ್ಕಮ್ಮ
Next Article ಶಾಲೆಯಲ್ಲೇ 16 ವರ್ಷದ ವಿದ್ಯಾರ್ಥಿ ಹೃದಯಾಘಾದಿಂದ ಸಾವು

Popular Posts

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read

You Might Also Like

ಪ್ರಮುಖದೇಶ

Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

1 Min Read
ದೇಶಪ್ರಮುಖ

CJP Chief Abhijit Deepke | CJP ಮುಖ್ಯಸ್ಥ ಅಭಿಜಿತ್ ದೀಪ್ಕೆಗೆ ಟೈಫಾಯ್ಡ್ ಸೋಂಕು; ದೆಹಲಿ ಪ್ರತಿಭಟನೆಯ ನಡುವೆ ಅನಾರೋಗ್ಯ

1 Min Read
ದೇಶಮನರಂಜನೆ

Asian Games Cricket Team ಏಷ್ಯನ್ ಗೇಮ್ಸ್ 2026ಕ್ಕೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

2 Min Read
ದೇಶಪ್ರಮುಖಮನರಂಜನೆವಿದೇಶ

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?