Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಕ್ತವಾಂತಿ ಮಾಡಿ ಸಾವನ್ನಪ್ಪಿದ ಐದು ನಾಯಿಗಳು!
ಕರ್ನಾಟಕ

ರಕ್ತವಾಂತಿ ಮಾಡಿ ಸಾವನ್ನಪ್ಪಿದ ಐದು ನಾಯಿಗಳು!

Share
1 Min Read
SHARE

newsics.com

ಬೆಂಗಳೂರು:   ರಾತ್ರೋ ರಾತ್ರಿ ಬೀದಿಯಲ್ಲಿ ಒದ್ದಾಡಿ ರಕ್ತವಾಂತಿ ಮಾಡಿ ನಾಯಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಕೆ.ಆರ್.ಪುರಂನ ಭಟ್ಟರಹಳ್ಳಿಯಲ್ಲಿ ನಡೆದಿದೆ.

ರಸ್ತೆಯಲ್ಲಿಯೇ ಬೀದಿನಾಯಿಗಳು ನರಳಿ ನರಳಿ ಪ್ರಾಣಬಿಟ್ಟಿವೆ. ರಕ್ತವಾಂತಿ ಮಾಡುತ್ತ ತೀವ್ರ ಅಸ್ವಸ್ಥಗೊಂಡಿದ್ದ 6 ಬೀದಿನಾಯಿಗಳಲ್ಲಿ 5 ಬೀದಿನಾಯಿಗಳು ರಸ್ತೆಯಲ್ಲಿಯೇ ಒದ್ದಾಡಿ ಸಾವನ್ನಪ್ಪಿವೆ. ಒಂದು ನಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಬೀದಿನಾಯಿಗಳು ಸಾವನ್ನಪ್ಪುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.

ಈ ಸಂಬಂಧ ಬಿಬಿಎಂಪಿ ಅಧಿಕಾರಿಗಳು ಕೆ.ಆರ್.ಪುರಂ ಪೊಲೀಸ್​​ ಠಾಣೆಯಲ್ಲಿ ದೂರು ನೀಡಿದ್ದು, ಎಫ್​ಐಆರ್ ದಾಖಲಾಗಿದೆ. ಬೀದಿ ನಾಯಿಗಳ ಸಾವಿಗೆ ಕಾರಣ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ನಾಯಿಗಳ ರಕ್ತದ ಮಾದರಿ ರವಾನೆ ಮಾಡಲಾಗಿದೆ. ಈ ಬೀದಿನಾಯಿಗಳಿಗೆ ಕಿಡಿಗೇಡಿಗಳು ವಿಷ ಹಾಕಿರುವ ಶಂಕೆಯನ್ನು ಪೊಲೀಸರು ವ್ಯಕ್ತವಾಗಿದೆ.

TAGGED:#dogs #died #banglore #police #case
Share This Article
Facebook Twitter Copy Link Print
Previous Article ಫಾರ್ಚೂನರ್ ಕಾರು- ಬೈಕ್ ನಡುವೆ ಡಿಕ್ಕಿ : ಯುವತಿ ಸಾವು
Next Article 55 ವರ್ಷದ ಅತ್ತೆ ಜತೆ ಅಳಿಯ ಎಸ್ಕೇಪ್ – ಕಣ್ಣೀರಿಟ್ಟ ಪತ್ನಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?