Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Kubera Film ಕುಬೇರ ಚಿತ್ರ ಪ್ರದರ್ಶನದ ವೇಳೆ ಕುಸಿದು ಬಿದ್ದ ಸೀಲಿಂಗ್ : ಹಲವರಿಗೆ ಗಾಯ
ಮನರಂಜನೆ

Kubera Film ಕುಬೇರ ಚಿತ್ರ ಪ್ರದರ್ಶನದ ವೇಳೆ ಕುಸಿದು ಬಿದ್ದ ಸೀಲಿಂಗ್ : ಹಲವರಿಗೆ ಗಾಯ

Share
1 Min Read
SHARE

newsics.com

ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ನಟನೆಯ ‘ಕುಬೇರ’ ಸಿನಿಮಾ ಪ್ರದರ್ಶನ ಆಗುತ್ತಿರುವಾಗಲೇ ಚಿತ್ರಮಂದಿರದ ಸೀಲಿಂಗ್ ಕುಸಿದು ಬಿದ್ದು ಪ್ರೇಕ್ಷಕರಿಗೆ ಗಾಯಗಳಾಗಿರುವ ಘಟನೆ ತೆಲಂಗಾಣದ ಮೆಹಬೂಬಾಬಾದ್​ನಲ್ಲಿ ನಡೆದಿದೆ.

ಬುಧವಾರ (ಜೂನ್ 25) ‘ಏಷ್ಯನ್ ಮುಕುಂದ’ ಚಿತ್ರಮಂದಿರದಲ್ಲಿ ‘ಕುಬೇರ’ ಸಿನಿಮಾ ಪ್ರದರ್ಶನ ಆಗುತ್ತಿತ್ತು. ಪ್ರೇಕ್ಷಕರು ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದರು. ಬೆಳಗ್ಗೆ 11.30ರ ಸುಮಾರಿಗೆ ಚಿತ್ರಮಂದಿರದ ಸೀಲಿಂಗ್ ಕುಸಿದಿದೆ. ಕೆಳಗೆ ಕೂತಿದ್ದ ಪ್ರೇಕ್ಷಕರ ಮೈ ಮೇಲೆಯೇ ಸೀಲಿಂಗ್ ಬಿದ್ದಿದ್ದರಿಂದ ಎಲ್ಲರೂ ಗಾಬರಿ ಆಗಿದ್ದಾರೆ. ಕೆಲವರಿಗೆ ಸಣ್ಣ-ಪುಟ್ಟ ಗಾಯಳಾಗಿವೆ.

 

ಚಿತ್ರಮಂದಿರದವರ ನಿರ್ಲಕ್ಷ್ಯದಿಂದಲೇ ಈ ರೀತಿ ಆಗಿದೆ ಎಂದು ಸಿಬ್ಬಂದಿಯ ಜೊತೆ ಪ್ರೇಕ್ಷಕರು ಜಗಳ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಕೇಸ್ ದಾಖಲಾಗಿಲ್ಲ. ಯಾಕೆಂದರೆ, ಗಾಯಗೊಂಡ ಪ್ರೇಕ್ಷಕರು ಚಿತ್ರಮಂದಿರದವರ ಜೊತೆ ರಾಜಿ ಆಗಿದ್ದಾರೆ ಎನ್ನಲಾಗಿದೆ.

 

Share This Article
Facebook Twitter Copy Link Print
Previous Article 55 ವರ್ಷದ ಅತ್ತೆ ಜತೆ ಅಳಿಯ ಎಸ್ಕೇಪ್ – ಕಣ್ಣೀರಿಟ್ಟ ಪತ್ನಿ
Next Article Prajwal Revanna ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಜುಲೈ 2ಕ್ಕೆ ವಿಚಾರಣೆ ಮುಂದೂಡಿಕೆ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?