Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Trend Reels ನೀರಿನಲ್ಲಿ ಅರಿಶಿನ ಟ್ರೆಂಡ್ ರೀಲ್ಸ್ ಮಾಡ್ತಿದ್ದೀರಾ? ಹುಷಾರು
ವೈರಲ್

Trend Reels ನೀರಿನಲ್ಲಿ ಅರಿಶಿನ ಟ್ರೆಂಡ್ ರೀಲ್ಸ್ ಮಾಡ್ತಿದ್ದೀರಾ? ಹುಷಾರು

Share
1 Min Read
SHARE

newsics.com

ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಟ್ರೆಂಡ್ ವೈರಲ್ ಆಗುತ್ತಿದೆ. ರಾತ್ರಿಯ ಕತ್ತಲೆಯಲ್ಲಿ ನೀರಿಗೆ ಅರಿಶಿನ ಸುರಿಯುವ ರೀಲ್‌ಗಳು ಮತ್ತು ವೀಡಿಯೊಗಳನ್ನು ಎಲ್ಲರೂ ಅಪ್‌ಲೋಡ್ ಮಾಡುತ್ತಿದ್ದಾರೆ.

ಆದರೆ ಹಾಗೆ ಮಾಡುವುದರಿಂದ ಅವರು ತಮಗೆ ತಾವೇ ತೊಂದರೆ ತರುತ್ತಿದ್ದಾರೆ. ಈ ಬಗೆಗಿನ ಒಂದಷ್ಟು ಮಾಹಿತಿಯನ್ನು ಟ್ಯಾರೋ ಕಾರ್ಡ್‌ ಎಕ್ಸರ್ಟ್‌ ನೀಲಂ ಟಿ. ಎಂಬವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ.

ನೀರಿಗೆ ಅರಶಿನ ಹಾಕಿ ಅದಕ್ಕೆ ಲೈಟ್‌ ಹಾಕುವಂತಹದ್ದು ಅಥವಾ ಕೆಂಡ, ಬೆಂಕಿಯ ಮೇಲೆ ಇಡುವುದು ಹೀಗೆ ಈ ರೀತಿಯ ಮ್ಯಾಜಿಕ್‌ ಮಾಡೋದನ್ನು ತಂತ್ರಕ್ರಿಯೆ ಅಂತ ಕರಿತಾರೆ. ಮಾಟ-ಮಂತ್ರ, ವಶೀಕರಣ ಮಾಡುವವರು ಈ ತಂತ್ರಕ್ರಿಯೆಯನ್ನು ಅನುಸರಿತ್ತಾರೆ. ಈ ತಂತ್ರವನ್ನು ನೀವು ಮನೆಯಲ್ಲಿ ತಮಾಷೆಗಾಗಿ ಬಳಸಿದರೂ ನಿಮ್ಮ ಸುತ್ತಲೂ ಇರುವ ಋಣಾತ್ಮಕ ಶಕ್ತಿ ಅಂದ್ರೆ ಪ್ರೇತಾತ್ಮಗಳು ನಿಮ್ಮ ಮನೆಗೆ ಆಕರ್ಷಿಸುತ್ತವೆ.

 

ಇದರಿಂದ ಮನೆಯಲ್ಲಿ ಜಗಳ, ಮನಸ್ತಾಪ, ಆರ್ಥಿಕ ಸಂಕಷ್ಟದಂತಹ ಸಮಸ್ಯೆಗಳು ಎದುರಾಗುತ್ತವೆ ಹಾಗಾಗಿ ತಮಾಷೆಗೂ ಕೂಡ ಈ ತಂತ್ರವನ್ನು ಟ್ರೈ ಮಾಡ್ಬೇಡಿ ಎಂದು ಹೇಳಿದ್ದಾರೆ. ಜೊತೆಗೆ ಯಾರಾದ್ರೂ ಈ ರೀತಿ ಮಾಡಿದ್ರೆ, ಅದಕ್ಕೆ ಪರಿಹಾರವನ್ನು ಕೂಡ ಅವರು ತೀಳಿಸಿಕೊಟ್ಟಿದ್ದಾರೆ ಅದೇನೆಂದರೆ, ನೀರು ಮತ್ತು ಅರಶಿನವನ್ನು ಮಿಕ್ಸ್‌ ಮಾಡಿ ಅದನ್ನು ತುಳಸಿ ಗಿಡಕ್ಕೆ ಹಾಕಿ ಕ್ಷಮೆ ಕೇಳಬೇಕು ಎಂದು ಅವರು ಹೇಳಿದ್ದಾರೆ.

https://www.instagram.com/reel/DLU0gpwyIrm/?igsh=NG1maWtrczF4ZnVw

 

 

 

Share This Article
Facebook Twitter Copy Link Print
Previous Article Prajwal Revanna ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಜುಲೈ 2ಕ್ಕೆ ವಿಚಾರಣೆ ಮುಂದೂಡಿಕೆ
Next Article Online Food Order ಜೆಪ್ಟೋ ಅಪ್ಲಿಕೇಶನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಈ ಸ್ಟೋರಿ ಓದಿ

Popular Posts

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

You Might Also Like

ಪ್ರಮುಖವೈರಲ್

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?