Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Online Food Order ಜೆಪ್ಟೋ ಅಪ್ಲಿಕೇಶನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಈ ಸ್ಟೋರಿ ಓದಿ
ವೈರಲ್

Online Food Order ಜೆಪ್ಟೋ ಅಪ್ಲಿಕೇಶನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಈ ಸ್ಟೋರಿ ಓದಿ

Share
2 Min Read
SHARE

newsics.com

ಡಿಜಿಟಲೀಕರಣದ ಈ ಯುಗದಲ್ಲಿ ಎಲ್ಲವೂ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಹಲವಾರು ಸೇವೆಗಳಿವೆ. ಮನೆಯಲ್ಲಿಯೇ ಆನ್‌ಲೈನ್‌ನಲ್ಲಿ ಆಹಾರವನ್ನು ಆರ್ಡರ್ ಮಾಡುವ ಸೌಲಭ್ಯ ಈಗ ಸಿಕ್ಕಾಪಟ್ಟೆ ಟ್ರೆಂಡಿಂಗ್ನಲ್ಲಿದೆ. ಮನೆಯಲ್ಲಿ ತಿಂಗಳಿಗೊಮ್ಮೆ ಹೋಟೆಲ್ಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ, ಈಗ ಕೂತಲ್ಲೇ ಫುಡ್ ಆರ್ಡರ್ ಮಾಡಿ ತಿನ್ನುವ ಕಾಲ. ಅದು ಆಂಬುಲೆನ್ಸ್ ಬರುವ ವೇಗಕ್ಕಿಂತ ಫುಡ್ ಆರ್ಡರ್ ನಿಮ್ಮ ಮನೆ ಬಾಗಿಲಿಗೆ ಬಂದಿರುತ್ತೆ.

ಇದೇ ನಮ್ಮ ವ್ಯವಸ್ಥೆ ಅಲ್ವಾ? ಆರ್ಡರ್ ಮಾಡಿದ 20 ನಿಮಿಷದೊಳಗೆ ಬಿಸಿ ಬಿಸಿ ಫುಡ್ ನಿಮ್ಮ ಮನೆ ಬಾಗಿಲಿಗೆ ಬರುತ್ತೆ. ಇದಕ್ಕಾಗಿ ಸಾಕಷ್ಟು ಆ್ಯಪ್ಗಳು ಕೂಡ ಇವೆ. ಸ್ವಿಗ್ಗಿ , ಝೊಮಾಟೋ, ಡನ್ಜೋ ಸೇರಿದಂತೆ ಅನೇಕ ಮೊಬೈಲ್ ಫುಡ್ ಆ್ಯಪ್ಗಳು ನಿಮ್ಮ ಫೇವರಿಟ್ ಊಟವನ್ನು ನಿಮ್ಮ ಮನೆ ಬಾಗಿಲಿಗೆ ತಂದು ಕೊಡುತ್ತವೆ. ಆದರೆ ನೀವೇನಾದ್ರೂ ಜೆಪ್ಟೋ ಅಪ್ಲಿಕೇಶನ್‌ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಈ ಮಾಜಿ ಉದ್ಯೋಗಿಯು ಹೇಳುವ ವಿಚಾರದ ಬಗ್ಗೆ ನಿಮಗೆ ತಿಳಿದಿರುವುದು ಬಹಳ ಮುಖ್ಯ. ಮಾಜಿ ಉದ್ಯೋಗಿಯೊಬ್ಬರು ಈ ಅಪ್ಲಿಕೇಶನ್‌ ಕುರಿತಾದ ಕರಾಳ ವಿಚಾರವನ್ನು ತಿಳಿಸಿದ್ದು, ರೆಡ್ಡಿಟ್ ಖಾತೆಯಲ್ಲಿ ಶೇರ್ ಮಾಡಲಾದ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ಅಪ್ಲಿಕೇಶನ್ ವಿರುದ್ಧ ಗರಂ ಆಗಿದ್ದಾರೆ.

r/pune ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಮಾಜಿ ಉದ್ಯೋಗಿಯೊಬ್ಬರು ಕಂಪನಿಯ ಕಾರ್ಯನಿರ್ವಹಣೆಯ ಬಗೆಗಿನ ಕಹಿ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಈ ಪೋಸ್ಟ್‌ನಲ್ಲಿ, ನಾನು ಜೆಪ್ಟೋದಲ್ಲಿ ಮೂರು ವರ್ಷ ಕೆಲಸ ಮಾಡಿದ್ದೇನೆ. ಇನ್ನು ಮೌನವಾಗಿರಲು ನನ್ನಿಂದ ಸಾಧ್ಯವಿಲ್ಲ. ನಾನು ಉದ್ಯೋಗದಲ್ಲಿದ್ದಾಗ ಒಮ್ಮೆ, ಗ್ರಾಹಕರೊಬ್ಬರು ಗ್ರೀಕ್ ಮೊಸರನ್ನು ಆರ್ಡರ್ ಮಾಡಿದ್ದರು. ನಮ್ಮ ಬಳಿ ಕೇವಲ ಮೂರು ಡಬ್ಬಿಗಳಿದ್ದವು ಅಷ್ಟೇ. ಆ ಡಬ್ಬಿಗಳು ಅವಧಿ ಮೀರಿದ್ದವು. ಆದರೂ, ನಮ್ಮ ಸ್ಟೋರ್ ಇನ್‌ಚಾರ್ಜ್ ಒಬ್ಬರು, ‘ಅದನ್ನೇ ಕೊಡಿ ಎಂದು ಹೇಳಿದರು. ಫುಡ್ ಆರ್ಡರ್ ಮಾಡುವ ಜನರು ಜೆಪ್ಟೋ ಸ್ವಚ್ಛವಾಗಿದೆ ಎಂದು ತಿಳಿದುಕೊಂಡಿದ್ದಾರೆ. ಆದರೆ ಇದು ಸ್ವಚ್ಛತೆಯಿಂದ ದೂರ ಉಳಿದಿದೆ. ಮಳೆಗಾಲದಲ್ಲಿ ನಮ್ಮ ಪುಣೆ ಸ್ಟೋರ್‌ನಲ್ಲಿ ಚರಂಡಿ ನೀರಿಂದ ತುಂಬಿಹೋಗುತ್ತದೆ. ದಿನಸಿ ಸಾಮಾನುಗಳನ್ನು ಪ್ಯಾಕ್ ಮಾಡುವ ಸ್ಥಳದಲ್ಲಿಯೇ ನೀರು ಇರುತ್ತದೆ ಎಂದಿದ್ದಾರೆ.

https://www.reddit.com/r/pune/comments/1lgpaf3/i_worked_at_zepto_for_3_years_heres_the_ugly/?utm_source=share&utm_medium=mweb3x&utm_name=mweb3xcss&utm_term=1&utm_content=share_button

TAGGED:#online #food #Jeptoo #app #viral
Share This Article
Facebook Twitter Copy Link Print
Previous Article Trend Reels ನೀರಿನಲ್ಲಿ ಅರಿಶಿನ ಟ್ರೆಂಡ್ ರೀಲ್ಸ್ ಮಾಡ್ತಿದ್ದೀರಾ? ಹುಷಾರು
Next Article Priyanka Chopra ಕನ್ಯತ್ವ ಒಂದೇ ರಾತ್ರಿಯ ಆಸ್ತಿಯಂತೆ…! ಈಗೇನಂದ್ರು ನಟಿ?

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?