Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Priyanka Chopra ಕನ್ಯತ್ವ ಒಂದೇ ರಾತ್ರಿಯ ಆಸ್ತಿಯಂತೆ…! ಈಗೇನಂದ್ರು ನಟಿ?
ಮನರಂಜನೆ

Priyanka Chopra ಕನ್ಯತ್ವ ಒಂದೇ ರಾತ್ರಿಯ ಆಸ್ತಿಯಂತೆ…! ಈಗೇನಂದ್ರು ನಟಿ?

Share
1 Min Read
SHARE

newsics.com

ಪ್ರಿಯಾಂಕಾ ಚೋಪ್ರಾ ತಮ್ಮ ನಟನೆಯಿಂದ ಸಿನಿಮಾ ಕ್ಷೇತ್ರದಲ್ಲಿ ಹೊಸ ಸ್ಥಾನವನ್ನು ಸೃಷ್ಟಿಸಿಕೊಂಡವರು. ಆದರೂ ಕೆಲವೊಮ್ಮೆ ಕೆಲವೊಂದು ಮಾತುಗಳು ವಿವಾದ ಸೃಷ್ಟಿಸಿಬಿಡುತ್ತವೆ. ಇದೀಗ ಅವರು ಕನ್ಯತ್ವದ ಬಗ್ಗೆ ಮಾತನಾಡಿ, ವಿವಾದ ಸೃಷ್ಟಿಸಿಕೊಂಡಿದ್ದಾರೆ.

‘ಕನ್ಯತ್ವ’ ಒಂದು ರಾತ್ರಿಯ ಆಸ್ತಿ. ಆದ್ದರಿಂದ ತಮಗೆ ಕನ್ಯೆಯೇ ಬೇಕು ಎನ್ನುವುದು ಸರಿಯಲ್ಲ. ಅದರ ಬದಲು ಉತ್ತಮ ನಡವಳಿಕೆ ಮಾತ್ರ ಜೀವನಕ್ಕೆ ಬೇಕಾಗಿದೆ ಎಂದು ಹೇಳಿಕೆ ನೀಡಿದ್ದರು.

ಇದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದು ಪ್ರಿಯಾಂಕಾ ಅವರ ಗಮನಕ್ಕೆ ಬಂದಿದ್ದು, ಸುದ್ದಿಯ ಸ್ಕ್ರೀನ್‌ಶಾಟ್ ಅನ್ನು ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ನಟಿ ಪ್ರಿಯಾಂಕಾ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಮಾತನ್ನು ನಾನು ಹೇಳಿಲ್ಲ. ಇದು ನನ್ನ ಧ್ವನಿಯಲ್ಲ. ಇದನ್ನು ನಂಬಬಾರದು. ಇಂಥ ಹೇಳಿಕೆಯನ್ನು ನಾನು ಕೊಟ್ಟಿಲ್ಲ. ವಿನಾಕಾರಣ ನನ್ನ ಹೆಸರನ್ನು ಎಳೆದುತರಲಾಗಿದೆ ಎಂದಿದ್ದಾರೆ ಪ್ರಿಯಾಂಕಾ.

Relationship | ಪುರುಷನ ಸಾಮರ್ಥ್ಯ ಕೆಲವೇ ನಿಮಿಷ, ಮಹಿಳೆಗೆ ಹಾಗಲ್ಲ, ಮತ್ತೆ ಮತ್ತೆ ‘ಮಿಲನ’ ಬೇಕೆನಿಸತ್ತೆ… ಏನಿದು ರಿಫ್ರಾಕ್ಟರಿ ಪೀರಿಯಡ್‌?

Share This Article
Facebook Twitter Copy Link Print
Previous Article Online Food Order ಜೆಪ್ಟೋ ಅಪ್ಲಿಕೇಶನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಈ ಸ್ಟೋರಿ ಓದಿ
Next Article ಮಾಚನೂರು ಭೀಮಾ ನದಿಯಲ್ಲಿ ಇಬ್ಬರು ಯುವಕರು ನೀರುಪಾಲು ಸಿಗದ ಶವಗಳು

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?