Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral video ಟಾಯ್ಲೆಟ್‌ನಿಂದ ಹೈಕೋರ್ಟ್‌ನ ವರ್ಚುವಲ್ ವಿಚಾರಣೆಗೆ ಹಾಜರಾದ ಕ್ರಿಮಿನಲ್ ಆರೋಪಿ! ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

Viral video ಟಾಯ್ಲೆಟ್‌ನಿಂದ ಹೈಕೋರ್ಟ್‌ನ ವರ್ಚುವಲ್ ವಿಚಾರಣೆಗೆ ಹಾಜರಾದ ಕ್ರಿಮಿನಲ್ ಆರೋಪಿ! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಅಹಮದಾಬಾದ್:‌ ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ ಹೈಕೋರ್ಟ್‌ ವಿಚಾರಣೆ ವೇಳೆ ವ್ಯಕ್ತಿಯೊಬ್ಬ ಟಾಯ್ಲೆಟ್‌‌ನಲ್ಲಿ ಕುಳಿತು ಕೋರ್ಟ್‌ನ ವಿಡಿಯೋ ಕಾನ್ಫರೆನ್ಸ್‌ ವಿಚಾರಣೆಗೆ ಹಾಜರಾದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಸಮದ್‌ ಬ್ಯಾಟರಿ ಎಂಬ ಯೂಸರ್‌ ನೇಮ್‌‌ನಲ್ಲಿ ಝೂಮ್‌‌ನಲ್ಲಿ ಲಾಗಿನ್‌ ಆಗಿದ್ದ ವ್ಯಕ್ತಿ ಜಸ್ಟೀಸ್‌ ನಿರ್ಜರ್‌ ಎಸ್.ದೇಸಾಯಿ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದ.

ಆದರೆ ವಿಡಿಯೋದಲ್ಲಿ ಈ ವ್ಯಕ್ತಿ ಟಾಯ್ಲೆಟ್‌ ಸೀಟ್‌‌ನಲ್ಲಿ ಕುಳಿತು, ಕಿವಿಗೆ ಇಯರ್‌ ಫೋನ್‌ ಹಾಕಿಕೊಂಡಿರುವುದು ಸೆರೆಯಾಗಿದೆ. ಅಷ್ಟೇ ಅಲ್ಲ, ತನ್ನ ಫೋನ್‌ ಅನ್ನು ವೈಡ್‌ ಆಂಗಲ್‌ ವೀವ್‌‌ನಲ್ಲಿ ಕಾಣಿಸುವಂತೆ ಇಟ್ಟಿರುವುದರಿಂದ ಈತ ಟಾಯ್ಲೆಟ್‌‌ನಲ್ಲಿ ಕುಳಿತಿರುವುದು ಬಹಿರಂಗವಾಗಿತ್ತು.

ನ್ಯಾಯಾಲಯವು ಸಮದ್‌ ಕುರಿತ ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿತ್ತು. ಈತ ಕ್ರಿಮಿನಲ್‌ ಆರೋಪಿಯಾಗಿದ್ದು, ತನ್ನ ವಿರುದ್ಧದ ಎಫ್‌ ಐಆರ್‌ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯಲ್ಲಿ ಪ್ರತಿವಾದಿಯಾಗಿ ವಿಚಾರಣೆಗೆ ಹಾಜರಾಗಿದ್ದ ಎಂದು ವರದಿಯಾಗಿದೆ.

https://twitter.com/i/status/1938507921861628098

Online Food Order ಜೆಪ್ಟೋ ಅಪ್ಲಿಕೇಶನ್​​​ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಈ ಸ್ಟೋರಿ ಓದಿ

Trend Reels ನೀರಿನಲ್ಲಿ ಅರಶಿನ ಟ್ರೆಂಡ್ ರೀಲ್ಸ್ ಮಾಡ್ತಿದ್ದೀರಾ ಹುಷಾರ್

Kubera Film ಕುಬೇರ ಚಿತ್ರ ಪ್ರದರ್ಶನದ ವೇಳೆ ಕುಸಿದು ಬಿದ್ದ ಸೀಲಿಂಗ್ : ಹಲವರಿಗೆ ಗಾಯ

ಇನ್ಮುಂದೆ ವಾಹನ ಚಾಲನೆ ಮಾಡುವಾಗ ಈ ದಾಖಲೆಗಳನ್ನ ಇಟ್ಟುಕೊಳ್ಳುವುದು ಕಡ್ಡಾಯ.!

TAGGED:Criminal accused attends High Court virtual hearing from toilet
Share This Article
Facebook Twitter Copy Link Print
Previous Article ಮಾಚನೂರು ಭೀಮಾ ನದಿಯಲ್ಲಿ ಇಬ್ಬರು ಯುವಕರು ನೀರುಪಾಲು ಸಿಗದ ಶವಗಳು
Next Article Fire in Vande Bharat train ವಂದೇ ಭಾರತ್ ರೈಲಲ್ಲಿ ಬೆಂಕಿ: ಸಿಬ್ಬಂದಿ ಸಮಯಪ್ರಜ್ಞೆಯಿಂದ ಸಾವಿರಾರು ಜನ ಬಚಾವ್

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?