Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Fire in Vande Bharat train ವಂದೇ ಭಾರತ್ ರೈಲಲ್ಲಿ ಬೆಂಕಿ: ಸಿಬ್ಬಂದಿ ಸಮಯಪ್ರಜ್ಞೆಯಿಂದ ಸಾವಿರಾರು ಜನ ಬಚಾವ್
ಕರ್ನಾಟಕಪ್ರಮುಖ

Fire in Vande Bharat train ವಂದೇ ಭಾರತ್ ರೈಲಲ್ಲಿ ಬೆಂಕಿ: ಸಿಬ್ಬಂದಿ ಸಮಯಪ್ರಜ್ಞೆಯಿಂದ ಸಾವಿರಾರು ಜನ ಬಚಾವ್

Share
0 Min Read
SHARE

newsics.com

ದಾವಣಗೆರೆ: ಧಾರವಾಡ ಹಾಗೂ ಬೆಂಗಳೂರು ನಡುವೆ ಸಂಚರಿಸುವ ವಂದೇ ಭಾರತ್ ರೈಲಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಭಾತೀ ದುರಂತವೊಂದು ತಪ್ಪಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ವಂದೇ ಭಾರತ್ ರೈಲು ಧಾರವಾಡದಿಂದ ಬೆಂಗಳೂರಿಗೆ ಬರುತ್ತಿತ್ತು. ರೈಲು ದಾವಣೆಗೆರೆ ಸಮೀಪ ಬಂದಾಗ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲನ್ನು ದಾವಣಗೆರೆಯಲ್ಲಿ ನಿಲುಗಡೆ ಮಾಡಲಾಗಿದೆ. ಪ್ರಯಾಣಿಕರು ಶತಾಬ್ದಿ ಎಕ್ಸ್‌ಪ್ರೆಸ್ನಲ್ಲಿ ಬೆಂಗಳೂರು ತಲುಪಿದ್ದಾರೆ. ಗೆಟ್ ಮ್ಯಾನ್‌ನ ಸಮಯಪ್ರಜ್ಞೆಯಿಂದ ಸಾವಿರಾರು ಜನರ ಪ್ರಾಣ ಉಳಿದಿದೆ‌ ಎಂದು ಸ್ಥಳೀಯರು ತಿಳಿಸಿದ್ದಾರೆ.

Viral video ಟಾಯ್ಲೆಟ್‌ನಿಂದ ಹೈಕೋರ್ಟ್‌ನ ವರ್ಚುವಲ್ ವಿಚಾರಣೆಗೆ ಹಾಜರಾದ ಕ್ರಿಮಿನಲ್ ಆರೋಪಿ! ವೈರಲ್ ವಿಡಿಯೋ ನೋಡಿ

ಮಾಚನೂರು ಭೀಮಾ ನದಿಯಲ್ಲಿ ಇಬ್ಬರು ಯುವಕರು ನೀರುಪಾಲು ಸಿಗದ ಶವಗಳು

Online Food Order ಜೆಪ್ಟೋ ಅಪ್ಲಿಕೇಶನ್​​​ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಈ ಸ್ಟೋರಿ ಓದಿ

Trend Reels ನೀರಿನಲ್ಲಿ ಅರಶಿನ ಟ್ರೆಂಡ್ ರೀಲ್ಸ್ ಮಾಡ್ತಿದ್ದೀರಾ ಹುಷಾರ್

TAGGED:Fire in Vande Bharat train
Share This Article
Facebook Twitter Copy Link Print
Previous Article Viral video ಟಾಯ್ಲೆಟ್‌ನಿಂದ ಹೈಕೋರ್ಟ್‌ನ ವರ್ಚುವಲ್ ವಿಚಾರಣೆಗೆ ಹಾಜರಾದ ಕ್ರಿಮಿನಲ್ ಆರೋಪಿ! ವೈರಲ್ ವಿಡಿಯೋ ನೋಡಿ
Next Article Puri Jagannath Rath Yatra | ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ನೂರಾರು ಭಕ್ತರಿಗೆ ಗಾಯ, ಆಸ್ಪತ್ರೆಗೆ ದಾಖಲು

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?