Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah ಮೈಸೂರು ದಸರಾ ಆಚರಣೆ ಕುರಿತು ಇಂದು ಪೂರ್ವಭಾವಿ ಸಭೆ ಕರೆದ CM ಸಿದ್ದರಾಮಯ್ಯ!
ಕರ್ನಾಟಕಪ್ರಮುಖ

CM Siddaramaiah ಮೈಸೂರು ದಸರಾ ಆಚರಣೆ ಕುರಿತು ಇಂದು ಪೂರ್ವಭಾವಿ ಸಭೆ ಕರೆದ CM ಸಿದ್ದರಾಮಯ್ಯ!

Share
1 Min Read
SHARE

newsics.com

ಮೈಸೂರು ದಸರಾ ಆಚರಣೆ ಕುರಿತು ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಪೂರ್ವಭಾವಿ ಸಭೆ ಕರೆದಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಈ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರು, ಶಾಸಕರು ಹಾಜರಿರಲಿದ್ದಾರೆ.

ಈ ವರ್ಷ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 11 ದಿನಗಳ ಕಾಲ ನಡೆಯಲಿದೆ ಎಂಬುದು ವಿಶೇಷ. ಇದು ಮೈಸೂರು ದಸರಾದ 400 ವರ್ಷಗಳ ಇತಿಹಾಸದಲ್ಲಿಯೇ ಇದೇ ಮೊದಲು. ಪಂಚಾಂಗದ ತಿಥಿಗಳ ಪ್ರಕಾರ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಅಂದ್ರೆ 11 ದಿನಗಳ ಕಾಲ ದಸರಾ ಉತ್ಸವ ನಡೆಯಲಿದೆ. ಸೆ. 24ರಂದು ಬರುವ ಪಂಚಮಿ ತಿಥಿ 25ಕ್ಕೂ ಮುಂದುವರೆದಿರುವ ಕಾರಣ ದಸರಾ ಮಹೋತ್ಸವ 11 ದಿನ ನಡೆಯಲಿದೆ.

Health tips ರಾತ್ರಿಯಲ್ಲಿ ಕಂಡು ಬರುವ ಕಾಲು ಸೆಳೆತಕ್ಕೆ ಕಾರಣವೇನು?; ಇದಕ್ಕೆ ಪರಿಹಾರವೇನು?

TAGGED:CM Siddaramaiah called a preliminary meeting today on Mysore Dussehra celebrations!
Share This Article
Facebook Twitter Copy Link Print
Previous Article Health care ರಾತ್ರಿಯಲ್ಲಿ ಕಾಡುವ ಕಾಲು ಸೆಳೆತಕ್ಕೇನು ಕಾರಣ? ಇದಕ್ಕೇನು ಪರಿಹಾರ?
Next Article Actor Shefali passed away ಶೆಫಾಲಿ ಮಾತ್ರವಲ್ಲ, ಇವರ ಜೊತೆ ಕೆಲಸ ಮಾಡಿದ್ದ ಇವರಿಗೂ ಹಾರ್ಟ್ ಅಟ್ಯಾಕ್

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?