Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Digitpal payment ಇನ್ಮುಂದೆ ಪೋಸ್ಟ್ ಆಫೀಸ್ ನ ಕೌಂಟರ್ ಗಳಲ್ಲಿ ಡಿಜಿಟಪಲ್ ಪೇಮೆಂಟ್ಸ್ ಸೌಲಭ್ಯ
ಪ್ರಮುಖ

Digitpal payment ಇನ್ಮುಂದೆ ಪೋಸ್ಟ್ ಆಫೀಸ್ ನ ಕೌಂಟರ್ ಗಳಲ್ಲಿ ಡಿಜಿಟಪಲ್ ಪೇಮೆಂಟ್ಸ್ ಸೌಲಭ್ಯ

Share
1 Min Read
SHARE

newsics.com

ನವದೆಹಲಿ: ಪೋಸ್ಟ್ ಆಫೀಸ್ ಅನ್ನು ನಿಯಮಿತವಾಗಿ ಬಳಸುವ ಜನರಿಗೆ ಸಮಾಧಾನ ತರುವ ಸುದ್ದಿ ಇದು. ಅಂಚೆ ಕಚೇರಿಯ ಕೌಂಟರ್ಗಳಲ್ಲಿ ಡಿಜಿಟಲ್ ಪೇಮೆಂಟ್ ಸೌಲಭ್ಯ ಆರಂಭವಾಗುತ್ತಿದೆ. ಇದರೊಂದಿಗೆ ಅಂಚೆ ಕಚೇರಿಯೂ ಯುಪಿಐ ನೆಟ್ವರ್ಕ್ಗೆ ಸೇರ್ಪಡೆಯಾದಂತಾಗಿದೆ. ಹೊಸ ಐಟಿ ಸಿಸ್ಟಂ ಅಪ್ಲಿಕೇಶನ್ ಅನ್ನು ಸ್ಥಾಪಿಸಿರುವುದರಿಂದ ಇದು ಸಾಧ್ಯವಾಗಿದೆ.

ಯುಪಿಐ ಸಿಸ್ಟಂಗೆ ಜೋಡಿತವಾಗದೇ ಇದ್ದರಿಂದ ಅಂಚೆ ಕಚೇರಿಯಲ್ಲಿ ಡಿಜಿಟಲ್ ಪೇಮೆಂಟ್ ಸ್ವೀಕೃತವಾಗಿರಲಿಲ್ಲ. ಈಗ ಹೊಸ ತಂತ್ರಜ್ಞಾನ ಅಳವಡಿಕೆ ಆಗುತ್ತಿದೆ.

‘ಅಂಚೆ ಇಲಾಖೆಯು ತನ್ನ ಐಟಿ ಇನ್ಫ್ರಾಸ್ಟ್ರಕ್ಚರ್ ಅನ್ನು ಅಳವಡಿಸುತ್ತಿದೆ. ಡೈನಮಿಕ್ ಕ್ಯುಆರ್ ಕೋಡ್ ನೊಂದಿಗೆ ಟ್ರಾನ್ಸಾಕ್ಷನ್ ನಡೆಸಲು ಸಾಧ್ಯವಾಗಿಸುವ ಹೊಸ ಅಪ್ಲಿಕೇಶನ್ಗಳನ್ನು ಇದು ಒಳಗೊಂಡಿರುತ್ತದೆ. ಈ ಅಪ್ಲಿಕೇಶನ್ಗಳಿರುವ ಇನ್ಫ್ರಾಸ್ಟ್ರಕ್ಚರ್ ಅನ್ನು ಎಲ್ಲಾ ಅಂಚೆ ಕಚೇರಿಗಳಲ್ಲಿ 2025ರ ಆಗಸ್ಟ್ನೊಳಗೆ ಅಳವಡಿಸುವ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಅಂಚೆ ಇಲಾಖೆಯ ಕರ್ನಾಟಕ ಸರ್ಕಲ್ ನಲ್ಲಿ ಅದರ ಹೊಸ ಐಟಿ ಇನ್ಫ್ರಾಸ್ಟ್ರಕ್ಚರ್ ಅನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಮೈಸೂರು ಮುಖ್ಯ ಅಂಚೆ ಕಚೇರಿ, ಬಾಗಲಕೋಟೆ ಮುಖ್ಯ ಕಚೇರಿ ಹಾಗೂ ಅವುಗಳ ಅಡಿಯಲ್ಲಿ ಬರುವ ಅಂಚೆ ಕಚೇರಿಗಳಲ್ಲಿ ಕ್ಯುಆರ್ ಕೋಡ್ ಆಧಾರಿತವಾಗಿ ಮೇಲ್ ಮತ್ತು ಪಾರ್ಸಲ್ ಬುಕಿಂಗ್ ಸರ್ವಿಸ್ ಅನ್ನು ನಡೆಸಲಾಗುತ್ತಿದೆ.

Digitpal payment ಇನ್ಮುಂದೆ ಪೋಸ್ಟ್ ಆಫೀಸ್ ನ ಕೌಂಟರ್ ಗಳಲ್ಲಿ ಡಿಜಿಟಪಲ್ ಪೇಮೆಂಟ್ಸ್ ಸೌಲಭ್ಯ

TAGGED:Digital payments facility to be available at post office counters from now on
Share This Article
Facebook Twitter Copy Link Print
Previous Article Swetcha Votarkar: ಸುದ್ದಿ ನಿರೂಪಕಿ ಶ್ವೇಚ್ಛಾ ವೋತಾರ್ಕರ್ ಆತ್ಮಹತ್ಯೆ.! ಅನುಮಾನ ಸೃಷ್ಟಿಸಿದ ಪೋಸ್ಟ್‌
Next Article ಭಾರತದಲ್ಲಿ ಫ್ರಿಡ್ಜ್, ವಾಷಿಂಗ್ ಮೆಷಿನ್ ಬ್ಯುಸಿನೆಸ್ ತೊರೆದ ಪ್ಯಾನಾಸಾನಿಕ್; ಕಾರಣವೇನು?

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?