Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cm Siddaramaiah ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

Cm Siddaramaiah ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ

Share
1 Min Read
SHARE

newsics.com

ಬೆಂಗಳೂರು: ಸೆಪ್ಟೆಂಬರ್ 22ರಂದು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ಸೆಪ್ಟೆಂಬರ್ 22ರಂದು ಬೆಳಿಗ್ಗೆ 10:10ಕ್ಕೆ ಮೈಸೂರು ದಸರಾ ಉದ್ಘಾಟನೆ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ಮೈಸೂರು ಉತ್ಸವ ನಡೆಯಲಿದೆ. ಅಕ್ಟೋಬರ್ 2ರಂದು ದಸರಾ ಜಂಬೂ ಸವಾರಿ ನಡೆಯಲಿದೆ ಸಂಜೆ 4:42 ರಿಂದ 5:06 ನಡುವೆ ಜಂಬೂ ಸವಾರಿಗೆ ಪುಷ್ಪಾರ್ಚನೆ ಸಲ್ಲಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈ ಬಾರಿ 9 ದಿನದ ಬದಲು 11 ದಿನ ದಸರಾ ಆಚರಣೆಗೆ ನಿರ್ಧರಿಸಿದ್ದೇವೆ. ಅಧಿಕ ಪಂಚಮಿ ಬಂದಿರುವುದರಿಂದ 11 ದಿನಗಳ ಕಾಲ ದಸರಾ ಹಬ್ಬ ಆಚರಣೆ ಮಾಡಲಾಗುತ್ತಿದೆ. ಈ ಹಿಂದೆಯೂ 8 ಬಾರಿ 11 ದಿನ ದಸರಾ ನಡೆದಿದೆ. ರಾಜ್ಯದಲ್ಲಿ ಉತ್ತಮ ಮಳೆಯಿಂದ ರೈತರು ಸಂತಸದಿಂದ ಇದ್ದಾರೆ. ಹಾಗಾಗಿ ವಿಗ್ರಂಬಣೆಯಿಂದ ಮೈಸೂರು ದಸರಾ ಹಬ್ಬ ಆಚರಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ದಸರಾ ವೀಕ್ಷಣೆಗೆ 10 ಲಕ್ಷಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆ ಇದೆ. ಹಾಗಾಗಿ ನೂಕು ನುಗ್ಗುಲು ಆಗದಂತೆ ನೋಡಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಜನಸ್ನೇಹಿಗಳಾಗಿ ಪೊಲೀಸರು ವರ್ಜಿಸಬೇಕು ಎಂದು ಈಗಾಗಲೇ ಸೂಚನೆ ನೀಡಿದ್ದೇನೆ. ವಸ್ತು ಪ್ರದರ್ಶನದ ಮಳಿಗೆ ಆರಂಭದ ದಿನವೇ ತುಂಬಬೇಕು. ಕಳೆದ ಬಾರಿ ಮೈಸೂರು ದಸರಾ ಗೆ 40 ಕೋಟಿ ರೂಪಾಯಿ ಖರ್ಚಾಗಿತ್ತು. ಯಾವುದೇ ಬಿಲ್ ಗಳು ಪೆಂಡಿಂಗ್ ಇಲ್ಲ ಎಂದರು.

Relationship ಪತಿಯಾದವನು ತನ್ನ ಸಂಸಾರದ ಈ ವಿಷಯಗಳ ಬಗ್ಗೆ ಯಾರ ಬಳಿಯೂ ಹೇಳಬಾರದು

TAGGED:: Mysore Dasara to start on September 22Jumbo Savari on October 2: CM Siddaramaiah's statement
Share This Article
Facebook Twitter Copy Link Print
Previous Article Relationship ಪತಿಯಾದವನು ತನ್ನ ಸಂಸಾರದ ಈ ವಿಷಯಗಳ ಬಗ್ಗೆ ಯಾರ ಬಳಿಯೂ ಹೇಳಬಾರದು
Next Article Private ಖಾಸಗಿ ಕ್ಷಣದ ವಿಡಿಯೋ ಮಾಡಲು ನಿರಾಕರಿಸಿದ ಹೆಂಡ್ತಿಗೆ ಗಂಡ ಮಾಡಿದ್ದೇನು?

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?