Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಇಡಿಯಿಂದ ಮಾಜಿ ಸಚಿವ ನಾಗೇಂದ್ರ ಬಂಧನ
ಕರ್ನಾಟಕಪ್ರಮುಖ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಇಡಿಯಿಂದ ಮಾಜಿ ಸಚಿವ ನಾಗೇಂದ್ರ ಬಂಧನ

Share
1 Min Read
SHARE

newsics.com

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಸತತ 7 ಗಂಟೆಗಳ ವಿಚಾರಣೆ ಬಳಿಕ ಶುಕ್ರವಾರ ಅಧಿಕೃತವಾಗಿ ಬಂಧಿಸಿದೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಅವರ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡಿದ್ದರು.

ದಾಳಿ ವೇಳೆ ಸಿಕ್ಕ ಕೆಲ ಮಹತ್ವದ ದಾಖಲೆಗಳ ಬಗ್ಗೆ ಮಾಹಿತಿ ಪಡೆಯಲು ಇಡಿ, ಶುಕ್ರವಾರ ಬೆಳಗ್ಗೆ ನಾಗೇಂದ್ರರನ್ನು ವಶಕ್ಕೆ ಪಡೆದುಕೊಂಡಿತ್ತು. ಸಂಜೆವರೆಗೂ ತೀವ್ರ ವಿಚಾರಣೆಗೊಳಪಡಿಸಿದ ನಂತರ ಇದೀಗ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.
ನಾಗೇಂದ್ರ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮುನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಬೇಕಿದೆ. ಹೀಗಾಗಿ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ನೇರವಾಗಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.
ಕೋರ್ಟ್ ಸಮಯ ಮುಗಿದಿದ್ದರಿಂದ ಇಡಿ ಅಧಿಕಾರಿಗಳು ಆರೋಪಿ ಶಾಸಕರನ್ನು ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಕರೆದುಕೊಂಡು ಹೋಗಲಿದ್ದು, ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಇಡಿ ವಶಕ್ಕೆ ಕೇಳುವ ಸಾಧ್ಯತೆಗಳಿವೆ.

ಪಿಸ್ತೂಲ್‌ ತೋರಿಸಿ ರೈತರಿಗೆ ಬೆದರಿಕೆ ಹಾಕಿದ IAS ಅಧಿಕಾರಿ ತಾಯಿ: ಈಕೆ ದರ್ಬಾರ್‌ ನೋಡಿ

ಶಾಲೆಯಲ್ಲೇ 16 ವರ್ಷದ ವಿದ್ಯಾರ್ಥಿ ಹೃದಯಾಘಾದಿಂದ ಸಾವು

ಅನಂತ್ ಅಂಬಾನಿ ಧರಿಸಿದ್ದ ಡೈಮಂಡ್‌ ಲಯನ್ ಬ್ರೂಚ್ ಫೋಟೋ ರಿಲೀಸ್‌

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ; 11 ಆರೋಪಿಗಳ ವಿರುದ್ಧ FIR

TAGGED:Valmiki Development Corporation Scam: Former Minister Nagendra Arrested by ED
Share This Article
Facebook Twitter Copy Link Print
Previous Article ಶೆರ್ಲಿನ್ ಚೋಪ್ರಾ ಹಾಟ್ ಡ್ರೆಸ್ ನೋಡಿ ನೆಟ್ಟಿಗರು ಗರಂ
Next Article ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಸಪ್ತಮಿ/ ಅಷ್ಟಮಿ, ಶನಿವಾರ 13-07-2024

Popular Posts

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read

Chanakya Niti ಆಚಾರ್ಯ ಚಾಣಕ್ಯರ ಎಚ್ಚರಿಕೆ: ಈ 5 ಗುಣಗಳಿರುವ ವ್ಯಕ್ತಿಗಳು ಜಗತ್ತಿನಲ್ಲಿ ಬಹುಬೇಗ ಮೋಸ ಹೋಗುತ್ತಾರೆ

1 Min Read

You Might Also Like

ಪ್ರಮುಖಕರ್ನಾಟಕ

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

1 Min Read
ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

1 Min Read
ಪ್ರಮುಖದೇಶ

Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?