Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > CLOUD BURST IN UTTARKASHI ಉತ್ತರಕಾಶಿಯಲ್ಲಿ ಮೇಘಸ್ಫೋಟ: 9 ಮಂದಿ ಕಾರ್ಮಿಕರು ನಾಪತ್ತೆ
ದೇಶಪ್ರಮುಖ

CLOUD BURST IN UTTARKASHI ಉತ್ತರಕಾಶಿಯಲ್ಲಿ ಮೇಘಸ್ಫೋಟ: 9 ಮಂದಿ ಕಾರ್ಮಿಕರು ನಾಪತ್ತೆ

Share
1 Min Read
SHARE

newsics.com

ಉತ್ತರಕಾಶಿ: ಉತ್ತರಾಖಂಡದ ಉತ್ತರ ಕಾಶಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, 9 ಮಂದಿ ನಾಪತ್ತೆಯಾಗಿದ್ದಾರೆ.

ಬಾರ್ಕೋಟ್-ಯಮುನೋತ್ರಿ ರಸ್ತೆಯ ಬಾಲಿಗಢದಲ್ಲಿ ಇಂದು ಬೆಳಗ್ಗೆ ಹಠಾತ್ ಮೇಘಸ್ಫೋಟ ಸಂಭವಿಸಿದ್ದು, ನಿರ್ಮಾಣ ಹಂತದಲ್ಲಿರುವ ಹೋಟೆಲ್ ಗೆ ಹಾನಿಯುಂಟಾಗಿದೆ. ಎಂಟರಿಂದ ಒಂಬತ್ತು ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳು ಸ್ಥಳಕ್ಕೆ ಆಗಮಿಸಿವೆ. ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ನಿರಂತರ ಮಳೆಯಿಂದಾಗಿ ನಂದಪ್ರಯಾಗ ಮತ್ತು ಭನೇರೋಪಾನಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಇನ್ನು ಸಿಲೈ ಬ್ಯಾಂಡ್ ಬಳಿ ಎರಡು-ಮೂರು ಸ್ಥಳಗಳಲ್ಲಿ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಕಾಣೆಯಾದವರಲ್ಲಿ ಮಹಿಳೆಯರೂ ಸೇರಿದ್ದಾರೆ ಎಂದು ಹೇಳಲಾಗುತ್ತಿದೆ. ಜೊತೆಗೆ ಕಾಣೆಯಾದ ಕಾರ್ಮಿಕರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

ಶೆಫಾಲಿ ಜರಿವಾಲಾ ಸಾವಿನ ಬಗ್ಗೆ ಮೊದಲೇ ಸುಳಿವು ಸಿಕ್ಕಿತ್ತಾ?

TAGGED:CLOUD BURST IN UTTARKASHI Cloud burst in Uttarkashi: 9 workers missing
Share This Article
Facebook Twitter Copy Link Print
Previous Article ಶೆಫಾಲಿ ಜರಿವಾಲಾ ಸಾವಿನ ಬಗ್ಗೆ ಮೊದಲೇ ಸುಳಿವು ಸಿಕ್ಕಿತ್ತಾ?
Next Article ವಿಚಾರಣೆ ವೇಳೆ ಬಯಲಾಯ್ತು ಹುಲಿಗಳ ಸಾವಿನ ರಹಸ್ಯ; ಮುಗ್ದರಂತೆ ವರ್ತಿಸಿದವರೇ ವಿಷ ಹಾಕಿದ್ರು!

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?