Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಚಾರಣೆ ವೇಳೆ ಬಯಲಾಯ್ತು ಹುಲಿಗಳ ಸಾವಿನ ರಹಸ್ಯ; ಮುಗ್ದರಂತೆ ವರ್ತಿಸಿದವರೇ ವಿಷ ಹಾಕಿದ್ರು!
ಕರ್ನಾಟಕಪ್ರಮುಖ

ವಿಚಾರಣೆ ವೇಳೆ ಬಯಲಾಯ್ತು ಹುಲಿಗಳ ಸಾವಿನ ರಹಸ್ಯ; ಮುಗ್ದರಂತೆ ವರ್ತಿಸಿದವರೇ ವಿಷ ಹಾಕಿದ್ರು!

Share
1 Min Read
SHARE

newsics.com

ಹನೂರು: ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂನಲ್ಲಿ 5 ಹುಲಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

ವಿಷ ಪ್ರಾಶನದಿಂದ ಹುಲಿಗಳು ಮೃತಪಟ್ಟಿದ್ದು ಖಚಿತವಾದ ಬೆನ್ನಲ್ಲೇ, ವಿಷ ಹಾಕಿದ ಮೂವರನ್ನು ಬಂಧಿಸಲಾಗಿದೆ.

ಹುಲಿ ಹಸುವನ್ನು ಕೊಂದಿದ್ದಕ್ಕೆ ಕೋಪಗೊಂಡು, ಹಸುವಿನ ಮಾಲೀಕ ಕೋನಪ್ಪ ಈ ಕೃತ್ಯವೆಸಗಿದ ರೂವಾರಿ. ಈತನ ಕುಮ್ಮಕ್ಕಿನಿಂದ ಮಾದುರಾಜು, ನಾಗರಾಜು ಎಂಬುವರು ಕೀಟನಾಶಕವನ್ನು ಹಸುವಿನ ದೇಹಕ್ಕೆ ಸಿಂಪಡಿಸಿದ್ದರು. ಈ ಮೂವರನ್ನೂ ಈಗ ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಇವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಸೆಕ್ಷನ್‌ 9.27ರ ಮತ್ತು ಕರ್ನಾಟಕ ಅರಣ್ಯ ಕಾಯ್ದೆ 1963ರ ಸೆಕ್ಷನ್‌ 24ರ ಉಲ್ಲಂಘನೆಯಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಈ ವೇಳೆ ನ್ಯಾಯಾಧೀಶರು ಅವರನ್ನು ಜೂ.30ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅವರನ್ನು ಮತ್ತೆ ಸೋಮವಾರ ಅರಣ್ಯಾಧಿಕಾರಿಗಳು ತಮ್ಮ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

CLOUD BURST IN UTTARKASHI ಉತ್ತರಕಾಶಿಯಲ್ಲಿ ಮೇಘಸ್ಫೋಟ: 9 ಮಂದಿ ಕಾರ್ಮಿಕರು ನಾಪತ್ತೆ

TAGGED:Evidence of the death of five tigers was found during the trial; those who acted innocently were the ones who poisoned them!
Share This Article
Facebook Twitter Copy Link Print
Previous Article CLOUD BURST IN UTTARKASHI ಉತ್ತರಕಾಶಿಯಲ್ಲಿ ಮೇಘಸ್ಫೋಟ: 9 ಮಂದಿ ಕಾರ್ಮಿಕರು ನಾಪತ್ತೆ
Next Article Today’s prediction ಇಂದಿನ ರಾಶಿ ಭವಿಷ್ಯ, 29-06-2025, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?