Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gram Panchayat Member ಗಾಳಿಯಲ್ಲಿ ಗುಂಡು: ಹುಟ್ಟುಹಬ್ಬ ಸಂಭ್ರಮದಲ್ಲಿದ್ದ ಪಂಚಾಯ್ತಿ ಸದಸ್ಯ ಅರೆಸ್ಟ್
ಕರ್ನಾಟಕಪ್ರಮುಖ

Gram Panchayat Member ಗಾಳಿಯಲ್ಲಿ ಗುಂಡು: ಹುಟ್ಟುಹಬ್ಬ ಸಂಭ್ರಮದಲ್ಲಿದ್ದ ಪಂಚಾಯ್ತಿ ಸದಸ್ಯ ಅರೆಸ್ಟ್

Share
1 Min Read
SHARE

newsics.com

ಬೆಳಗಾವಿ: ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಸಂಭ್ರಮಾಚರಣೆ ಮಾಡುವ ಮೂಲಕ ಗ್ರಾಮ ಪಂಚಾಯಿತಿ ಸದಸ್ಯನಿಂದ
ಗೂಂಡಾವರ್ತನೆ ತೋರಿರುವಂತಹ ಘಟನೆ ಬೇಳಗಾವಿಯ ರಾಯಬಾಗ ತಾಲೂಕಿನ‌ ಕುಡಚಿ ಪಟ್ಟಣದಲ್ಲಿ ನಡೆದಿದೆ.

ಎರಡು ದಿನಗಳ‌ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಬಾಜಾನ್ ಖಾಲಿಮುಂಡಾಸೈ ಗೂಂಡಾವರ್ತನೆ ತೋರಿದ ಗ್ರಾಮ ಪಂಚಾಯಿತಿ ಸದಸ್ಯ. ಈ ಕುರಿತಾಗಿ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ನನ್ನು ಬಂಧಿಸಿದ್ದಾರೆ.

ನಗರದಲ್ಲಿ ಎರಡು ದಿನಗಳ‌ ಹಿಂದೆ ಹುಟ್ಟುಹಬ್ಬ ಆಚರಿಸಿಕೊಂಡ ಬಾಬಾಜಾನ್ ಖಾಲಿಮುಂಡಾಸೈ, ಕೈಯಲ್ಲಿ ಚಾಕು ಹಿಡಿದು ನಡುರಸ್ತೆಯಲ್ಲೇ ಸಂಭ್ರಮಾಚರಣೆ ಮಾಡಿದ್ದಾರೆ. ಪಕ್ಕದಲ್ಲೇ ಪೊಲೀಸ್ ಠಾಣೆ ಇದ್ದರೂ ಡೋಂಟ್ಕೇರ್. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಬಾಜಾನ್ರನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರಾಖಂಡದಲ್ಲಿ ಭಾರಿ ಮಳೆ, ಭೂಕುಸಿತ : ಚಾರ್ ಧಾಮ್ ಯಾತ್ರೆ ಸ್ಥಗಿತ

TAGGED:Gram Panchayat Member shot in the air: Panchayat member arrested during birthday celebration
Share This Article
Facebook Twitter Copy Link Print
Previous Article ಉತ್ತರಾಖಂಡದಲ್ಲಿ ಭಾರಿ ಮಳೆ, ಭೂಕುಸಿತ : ಚಾರ್ ಧಾಮ್ ಯಾತ್ರೆ ಸ್ಥಗಿತ
Next Article ಮದುವೆಗೆ ಮೊದಲೇ ಗರ್ಭಿಣಿಯಾದ ಪುತ್ರಿ: ಮರ್ಯಾದೆಗೆ ಅಂಜಿ ಮಗಳ ಕೊಲೆಗೆ ಯತ್ನಿಸಿದ ತಂದೆ

Popular Posts

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?